ಕೋವಿಡ್ ಪಾಸಿಟಿವ್

ಮುಂಬೈ: ಎರಡನೇ ಬಾರಿ ಕೋವಿಡ್‌ ಪಾಸಿಟಿವ್‌ಗೆ ಒಳಗಾದ ಚಿತ್ರನಟ ಅಮಿತಾಬ್ ಬಚ್ಚನ್‌

ಚಿತ್ರನಟ ಅಮಿತಾಬ್ ಬಚ್ಚನ್‌ ಅವರು ಎರಡನೇ ಬಾರಿಗೆ ಕೋವಿಡ್‌ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರ ಗುಣಮುಖವಾಗಲಿ ಎಂದು ಅವರ ಅಭಿಮಾನಿಗಳು ಹಾರೈಸಿದ್ದಾರೆ.

2 years ago

ಬೆಂಗಳೂರು: ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ದೃಢ

ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಖುದ್ದು ಅವರೇ ಮಾಹಿತಿ ನೀಡಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ…

2 years ago

ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್!

ಟೀಮ್ ಇಂಡಿಯಾ ಕಪ್ತಾನ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಉಳಿದಿರುವಾಗ ರೋಹಿತ್‌ಗೆ ಕೋವಿಡ್ ಕಾಣಿಸಿಕೊಂಡಿದ್ದು, ಶನಿವಾರ…

2 years ago

ನ್ಯೂಜಿಲೆಂಡ್ ಪ್ರಧಾನಿಗೆ ಕೊರೋನಾ ಪಾಸಿಟಿವ್

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಕೋವಿಡ್‌ ಪಾಸಿಟಿವ್‌ ಆಗಿದ್ದಾರೆ ಎಂದು ಅವರ ಕಚೇರಿ ಶನಿವಾರ ಪ್ರಕಟಿಸಿದೆ.

2 years ago

ರಾಜ್ಯದಲ್ಲಿ ಇಂದು 2,372 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 2.31%

ರಾಜ್ಯದಲ್ಲಿ ಇಂದು 2,372 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 27 ಜನ ಬಲಿಯಾಗಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ…

2 years ago

ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಏಳು ಮಂದಿ ಬಲಿ, 419 ಮಂದಿಗೆ ಸೋಂಕು

ದಕ್ಷಿಣ ಕನ್ನಡದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯ ಹಾದಿ ಹಿಡಿದಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಭಾನುವಾರ ಏಳು ಮಂದಿ ಸಾವನ್ನಪ್ಪಿದ್ದರೆ 419 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.

2 years ago

ರಾಜ್ಯದಲ್ಲಿ ಇಂದು ಹೊಸದಾಗಿ 28,264 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

ರಾಜ್ಯದಲ್ಲಿ ಇಂದು ಹೊಸದಾಗಿ 28,264 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿನಿಂದ 68 ಜನರು ಸಾವನ್ನಪ್ಪಿದ್ದಾರೆ.

2 years ago

ರಾಜ್ಯದಲ್ಲಿ 50 ಸಾವಿರ ಗಡಿ ದಾಟಿದ ಕೊರೋನಾ, 19 ಜನರು ಸಾವು

ರಾಜ್ಯದಲ್ಲಿ 50 ಸಾವಿರ ಗಡಿ ದಾಟಿದೆ ಕೊರೋನಾ ಸೋಂಕಿನ ಪ್ರಮಾಣ. ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಸೋಂಕು ದೃಢಪಟ್ಟಿದೆ.

2 years ago

ಶಿವಮೊಗ್ಗ : ಕೋವಿಡ್ ತಜ್ಞರ ಸಮಿತಿ ಸಭೆ

ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನAತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ…

2 years ago

ಮೇಕೆದಾಟು ಪಾದಯಾತ್ರೆ: ಭದ್ರತೆಗೆ ನಿಯೋಜನೆಗೊಂಡಿದ್ದ 25 ಪೊಲೀಸರಿಗೆ ಕೊರೋನಾ ದೃಢ

ಈ ಮೇಕೆದಾಟು ಪಾದಯಾತ್ರೆಯ ಭದ್ರತೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಹೀಗೆ ನಿಯೋಜನೆಗೊಂಡಂತ 25 ಪೊಲೀಸರಿಗೆ ಕೋವಿಡ್ ಪಾಸಿಟಿವ್  ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.

2 years ago

​ಉಡುಪಿ ಜಿಲ್ಲೆ : 379 ಮಂದಿಯಲ್ಲಿ ಕೋವಿಡ್ ಪಾಸಿಟಿವ್

ಜಿಲ್ಲೆಯಲ್ಲಿ ಗುರುವಾರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ 379ಕ್ಕೇರಿದೆ. ಇದರಿಂದ ದಿನದಲ್ಲಿ ಸೋಂಕಿಗೆ ಈಗಲೂ ಸಕ್ರಿಯರಾಗಿರುವವರ ಸಂಖ್ಯೆಯೂ 1914ಕ್ಕೇರಿದೆ. ಇಂದು ದಿನದಲ್ಲಿ 90 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ…

2 years ago

ಮಂಗಳೂರು: ಸುರತ್ಕಲ್‌ ಎನ್‌ ಐಟಿಕೆ 60 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್!

ನಗರ ಹೊರವಲಯದ ಸುರತ್ಕಲ್ ಎನ್ ಐಟಿಕೆ (ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ) ಯಲ್ಲಿ 60 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ! ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಪಾಸಿಟಿವ್…

2 years ago

ಒಂದೇ ದಿನದಲ್ಲಿ 90,900ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ  90,928 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.6.43ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ 325 ಜನ …

2 years ago

ಸುಭಾಶ್ರೀ ಗಂಗೂಲಿ, ರಾಜ್ ಚಕ್ರವರ್ತಿಗೆ 2ನೇ ಬಾರಿಗೆ ಕೋವಿಡ್ ಪಾಸಿಟಿವ್.!

ಟಾಲಿವುಡ್ ದಂಪತಿಗಳಾದ ಸುಭಾಶ್ರೀ ಗಂಗೂಲಿ ಮತ್ತು ರಾಜ್ ಚಕ್ರಬರ್ತಿ ಅವರಿಗೆ  ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಈ ಬಗ್ಗೆ ನಟಿ ಇನ್ಸ್ಟಾಗ್ರಾಮ್‌ಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

2 years ago

ಒಮಿಕ್ರಾನ್ ಸೋಂಕು ತಗುಲಿದ್ದ ಬೆಂಗಳೂರಿನ ವೈದ್ಯರಿಗೆ 15 ದಿನದ ಬಳಿಕ ಕೋವಿಡ್ ಪಾಸಿಟಿವ್

ಭಾರತದ ಮೊದಲ ಒಮಿಕ್ರಾನ್ ಸೋಂಕು ತಗುಲಿದ್ದ ಬೆಂಗಳೂರಿನ ವೈದ್ಯರೊಬ್ಬರು ವೈರಸ್ ಸೋಂಕಿಗೆ ಒಳಗಾದ 15 ದಿನಗಳ ನಂತರವೂ ಧನಾತ್ಮಕ ಬಂದಿದೆ

2 years ago