ಕೋವಿಡ್ ಮೂರನೇ ಅಲೆ

ನಿರ್ಬಂಧದ ನಡುವೆಯೂ ದನಜಾತ್ರೆಗೆ ಬೀಡು ಬಿಟ್ಟ ರೈತರು

ಕೋವಿಡ್ ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಇತಿಹಾಸ ಪ್ರಸಿದ್ಧ ಹೇಮಗಿರಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಧನಗಳ ಜಾತ್ರೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದರೂ ರೈತರು ಸರ್ಕಾರದ ಆದೇಶವನ್ನು…

2 years ago

ಶಿವಮೊಗ್ಗ : ಕೋವಿಡ್ ತಜ್ಞರ ಸಮಿತಿ ಸಭೆ

ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನAತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ…

2 years ago

ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿದ್ದ ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ

ಕೋವಿಡ್‍ ಮೂರನೇ ಅಲೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯ 587 ಮಕ್ಕಳಲ್ಲಿ ಕೋವಿಡ್‍ ದೃಢಪಟ್ಟಿದೆ. ಜ.8ರಿಂದ ಈವರೆಗೆ ಜಿಲ್ಲೆಯ 8,831 ಮಕ್ಕಳನ್ನು ಕೋವಿಡ್‍ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ…

2 years ago

ದೇಶದಲ್ಲಿ ಕೋವಿಡ್ ಮೂರನೇ ಅಲೆ ಫೆಬ್ರವರಿ ವೇಳೆಗೆ ಅಪ್ಪಳಿಸುವ ಸಾಧ್ಯತೆ

ದೇಶದಲ್ಲಿ ಕೋವಿಡ್ ಮೂರನೇ ಅಲೆ ಫೆಬ್ರವರಿ ವೇಳೆಗೆ ಅಪ್ಪಳಿಸುವ ಸಾಧ್ಯತೆ

2 years ago

ಕೋವಿಡ್ ಮೂರನೇ ಅಲೆ ನಿಯಂತ್ರಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ; ಮುಖ್ಯಮಂತ್ರಿ ಬೊಮ್ಮಾಯಿ

ಕೋವಿಡ್ ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಶಾಲಾ ಕಾಲೇಜುಗಳಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ

2 years ago