ಕೋವಿಡ್ ಲಸಿಕೆ

ಪಣಜಿ: ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ ಎಂದ ಗೋವಾ ಆರೋಗ್ಯ ಸಚಿವ

ಕೋವಿಡ್ ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಅದರ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಬುಧವಾರ ಹೇಳಿದ್ದಾರೆ.

2 years ago

ವಿಶ್ವದಲ್ಲೇ ಮೊದಲ ಬಾರಿಗೆ ಮೂಗಿನ ಮೂಲಕ ಕೋವಿಡ್‌ ಲಸಿಕೆ!

ಜಗತ್ತಿನ್ನಲ್ಲೇ ಮೊದಲಬಾರಿಗೆ ಮೂಗಿನ ಮೂಲಕ ನೀಡಬಹುದಾದ ಕೋವಿಡ್‌ ಲಸಿಕೆಯ ಪ್ರಯೋಗಗಳನ್ನು ಭಾರತದ ಔಷಧಿತಯಾರಿಕಾ ಕಂಪನಿ ಭಾರತ್‌ ಬಯೋಟೆಕ್‌ ಪೂರ್ಣಗೊಳಿಸಿರುವುದಾಗಿ ಹೇಳಿದೆ.

2 years ago

ವಿದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಶೀಘ್ರವೇ ಮೂರನೇ ಡೋಸ್‌ ಕೋವಿಡ್‌ ಲಸಿಕೆ

ಭಾರತದಿಂದ ವಿದೇಶಕ್ಕೆ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ನಾಗರೀಕರು ಶೀಘ್ರವೇ ಕೋವಿಡ್‌ ಲಸಿಕೆಯ ಮೂರನೇ ಡೋಸ್‌ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

2 years ago

ಮಕ್ಕಳಿಗೆ ಕೋವಾಕ್ಸ್ ಇನ್ ಲಸಿಕೆ ನೀಡಲು ಅನುಮೋದನೆ

12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಭಾರತದ ಸೇರಂ ಇನ್ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ನೀಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಅನುಮೋದನೆ ನೀಡಿದೆ ಎಂದು…

2 years ago

ಶೀಘ್ರದಲ್ಲೇ ಕೋವ್ಯಾಕ್ಸಿನ್​, ಕೋವಿಶೀಲ್ಡ್​​​​ ಲಸಿಕೆಗೆ 275 ರೂ. ನಿಗದಿ ಮಾಡುವ ಸಾಧ್ಯತೆ

ಕೋವ್ಯಾಕ್ಸಿನ್​, ಕೋವಿಶೀಲ್ಡ್​​​​ ಕೋವಿಡ್ ಲಸಿಕೆಗಳಿಗೆ ಶೀಘ್ರದಲ್ಲೇ ಭಾರತದ ಔಷಧ ನಿಯಂತ್ರಣ ಪ್ರಾಧಿಕಾರ 275 ರೂ. ಶುಲ್ಕ ನಿಗದಿಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜತೆಗೆ ಹೆಚ್ಚುವರಿ ಸೇವಾ…

2 years ago

ಮಕ್ಕಳಿಗೆ ಶಾಲೆಯಲ್ಲಿ, ಹಿರಿಯ ನಾಗರಿಕರಿಗೆ ಮನೆಗಳಲ್ಲೇ ಕೋವಿಡ್ ಲಸಿಕೆ ನೀಡಲು ನಿರ್ಧಾರ

ರಾಜ್ಯದಲ್ಲಿ ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಯನ್ನು ನೀಡಲು ರಾಜ್ಯ ಸರ್ಕಾರ ಈ ಬಾರಿ ವಿಶೇಷವಾದ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದೆ.

2 years ago

ಕೋವಿಡ್ ಲಸಿಕೆಯ ಮೊದಲ ಡೋಸ್ ವಿತರಣೆ: 3 ಜಿಲ್ಲೆಗಳಲ್ಲಿ ಶೇ 100 ರಷ್ಟು ಸಾಧನೆ

ಕೋವಿಡ್ ಲಸಿಕೆಯ ಮೊದಲ ಡೋಸ್ ವಿತರಣೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಮೂರು ಜಿಲ್ಲೆಗಳು ಮಾತ್ರ ಶೇ 100 ರಷ್ಟು ಗುರಿ ಸಾಧಿಸಿದ್ದು, ರಾಜ್ಯದ ಸರಾಸರಿ ಶೇ 96…

2 years ago

ಮಧ್ಯಪ್ರದೇಶ: ಮೇ ತಿಂಗಳಲ್ಲಿ ಮೃತಪಟ್ಟ ವ್ಯಕ್ತಿಗೆ ಡಿಸೆಂಬರ್ ನಲ್ಲಿ ಕೋವಿಡ್​​ ಲಸಿಕೆ

ಕಳೆದ ಮೇ ತಿಂಗಳಲ್ಲಿ ಮೃತಪಟ್ಟ ವ್ಯಕ್ತಿಗೆ 2021ರ ಡಿಸೆಂಬರ್ 3ರಂದು ಎರಡನೇ ಡೋಸ್​​ ಲಸಿಕೆ ನೀಡಲಾಗಿದೆ. ಈ ಸಂಬಂಧ ಮೃತ ವ್ಯಕ್ತಿಯ ಮೊಬೈಲ್​ಗೆ ಸಂದೇಶವೊಂದು ಬಂದಿದ್ದು

2 years ago

3ನೇ ಡೋಸ್‌ ಕೋವಿಡ್‌ ಲಸಿಕೆ ನೀಡಲು ಭಾರತೀಯ ವೈದ್ಯ ಸಂಘ ಕೇಂದ್ರ ಸರ್ಕಾರಕ್ಕೆ ಆಗ್ರಹ

ಹೆಚ್ಚುವರಿ ಡೋಸ್‌ ಕೋವಿಡ್‌ ಲಸಿಕೆ ನೀಡುವ ಸಂಬಂಧ ಘೋಷಣೆ ಮಾಡುವಂತೆ ಭಾರತೀಯ ವೈದ್ಯ ಸಂಘ ಸೋಮವಾರ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದೆ

2 years ago

ಕೋವಿಡ್‌ ಲಸಿಕೆ ನೀಡಿಕೆಯಲ್ಲಿ ಶೇ.100 ಸಾಧನೆ ಮಾಡಿದ ದೇಶದ ಮೊದಲ ರಾಜ್ಯ ಹಿಮಾಚಲ ಪ್ರದೇಶ

ಹೊಸ ಕೋವಿಡ್ -19 ರೂಪಾಂತರದ ಒಮಿಕ್ರಾನ್‌ ಬಗೆಗಿನ  ಆತಂಕಕಾರಿ ವರದಿಗಳ ನಡುವೆ, ಹಿಮಾಚಲ ಪ್ರದೇಶವು ವೈರಸ್ ಹರಡುವಿಕೆಯ ವಿರುದ್ಧದ ಹೋರಾಟದಲ್ಲಿ ಹೊಸ ಹೆಗ್ಗುರುತು ಸಾಧಿಸಿದೆ.

2 years ago

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ; ಡಾ.ಕೆ.ಸುಧಾಕರ್

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು.

2 years ago

80 ಲಸಿಕಾ ವಾಹನಗಳಿಗೆ ಚಾಲನೆ ನೀಡಿದ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಲು ಬಿಬಿಎಂಪಿ ಮುಂದಾಗಿದೆ

2 years ago

ಕೋವಿಡ್ ವ್ಯಾಕ್ಸಿನ್ ಪಡೆದವರಿಗೆ ಲಕ್ಕಿ ಡ್ರಾ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಕೇಂದ್ರ ಚಿಂತನೆ

ದೇಶದಲ್ಲಿ ಈಗಾಗಲೇ 116 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಲಸಿಕೆ ಪಡೆಯಲು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಲಕ್ಕಿ ಡ್ರಾ ನಡೆಸಲು ಯೋಜಿಸಿದೆ ಎಂದು ಮೂಲಗಳು…

2 years ago

ಕೋವಿಡ್ ಲಸಿಕೀಕರಣದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ: ಈವರೆಗೂ 7 ಕೋಟಿ ಜನರಿಗೆ ವ್ಯಾಕ್ಸಿನ್

ರಾಜ್ಯದಲ್ಲಿ ಕೋವಿಡ್ ಲಸಿಕೀಕರಣ ಭರದಿಂದ ಮುಂದುವರೆದಿದ್ದು, ಈವರೆಗೂ 7 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. 4,36,88,616 ಮಂದಿ ಮೊದಲ ಡೋಸ್ ನ ಕೋವಿಡ್ ಲಸಿಕೆ ಪಡೆದಿದ್ದು,…

2 years ago

ಕೋವಿಡ್‌ ಲಸಿಕೆ ಎರಡೂ ಡೋಸ್‌ ಶೇಕಡ 38ರಷ್ಟು ಜನರು ಮಾತ್ರ ಹಾಕಿಸಿಕೊಂಡಿದ್ದಾರೆ :ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಕೋವಿಡ್‌-19 ಲಸಿಕೆ ಪಡೆಯಲು ಅರ್ಹರಾಗಿರುವ ಭಾರತದ ವಯಸ್ಕರ ಪೈಕಿ ಶೇಕಡ 80ರಷ್ಟು ಜನರು ಮೊದಲ ಡೋಸ್‌ ಲಸಿಕೆ ಹಾಕಿಸಿಕೊಂಡಿದ್ದರೆ, ಶೇಕಡ 38ರಷ್ಟು ಜನರು ಎರಡೂ ಡೋಸ್‌…

2 years ago