ಕೋವಿಡ್ ಸೋಂಕು

ಬೀದರ್‌ನಲ್ಲಿ ಮೊದಲ ಕೋವಿಡ್‌ ಸೋಂಕು ಪತ್ತೆ

ಗಡಿ ಜಿಲ್ಲೆಯ ಬೀದರ್‌ನಲ್ಲಿ ಮೊದಲ ಕೋವಿಡ್ ರೂಪಾಂತರ ಸೊಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಔರದ (ಶಾ) ಗ್ರಾಮದ ನಿವಾಸಿ 55 ವರ್ಷದ ವ್ಯಕ್ತಿಗೆ ಜೆಎನ್ 1…

4 months ago

ಚೀನಾದಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ನಿಗೂಢ ಕಾಯಿಲೆ: ಕೇಂದ್ರ ಸರ್ಕಾರ ಕೊಟ್ಟ ಎಚ್ಚರಿಕೆ ಏನು?

ಚೀನಾದಲ್ಲಿ ಹುಟ್ಟಿ ಜಗತ್ತನ್ನೇ ಅಲ್ಲಾಡಿಸಿದ್ದ ಕೋವಿಡ್‌ ಸೋಂಕು ಕೊಟ್ಟ ಪೆಟ್ಟು ಎಲ್ಲರಿಗೂ ತಿಳಿದಿದೆ. ಅದೇ ದೇಶದಲ್ಲಿ ಹೊಸತೊಂದು ರೂಪದ ಸೋಂಕು ಕಾಣಿಸಿಕೊಂಡಿದೆ.

5 months ago

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ 1,109 ಹೊಸ ಕೋವಿಡ್ ಸೋಂಕು ವರದಿ!

ಆರೋಗ್ಯ ಬುಲೆಟಿನ್ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಕಳೆದ 24 ಗಂಟೆಗಳಲ್ಲಿ 1,109 ಹೊಸ ಕೋವಿಡ್ ಸೋಂಕುಗಳನ್ನು ವರದಿ ಮಾಡಿದೆ, ಹಿಂದಿನ ದಿನದಲ್ಲಿ 1,417 ಪ್ರಕರಣಗಳು ವರದಿಯಾಗಿವೆ.

2 years ago

ನವದೆಹಲಿ: ಭಾರತದಲ್ಲಿ 19,673 ಹೊಸ ಕೋವಿಡ್ ಸೋಂಕು ದಾಖಲು

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 19,673 ಹೊಸ ಕೋವಿಡ್ ಸೋಂಕುಗಳು ಮತ್ತು 45 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

2 years ago

ಕರಣ್ ಜೋಹರ್ ಪಾರ್ಟಿಯಲ್ಲಿ ಭಾಗಿಯಾದ ಅತಿಥಿಗಳಿಗೆ ಕೋವಿಡ್ ಸೋಂಕು ದೃಢ!

ಕಳೆದ ತಿಂಗಳು ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ 50 ನೇ ವರ್ಷಕ್ಕೆ ಕಾಲಿಟ್ಟಾಗ ಅದು ಅದ್ಧೂರಿ ವ್ಯವಹಾರವಾಗಿತ್ತು. ಈ ಆಚರಣೆಯು ಬಾಲಿವುಡ್‌ನ ಶಾರುಖ್ ಖಾನ್, ಕರೀನಾ ಕಪೂರ್…

2 years ago

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,324 ಹೊಸ ಕೋವಿಡ್‌ ಸೋಂಕು ಪತ್ತೆ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,324 ಹೊಸ ಕೋವಿಡ್‌ ಸೋಂಕು ಪತ್ತೆಯಾಗಿದೆ ಮತ್ತು 40 ಮಂದಿ ಸೋಂಕಿನಿಂದ ಬಲಿಯಾಗಿದ್ದಾರೆ.

2 years ago

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಸಿಹಿಸುದ್ದಿ ನೀಡಿದ ಡಾ.ಕೆ. ಸುಧಾಕರ್

ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣ ಕಾರ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿ ನೀಡಿದ್ದು, 6 ತಿಂಗಳ ಅವಧಿಗೆ ಸೇವೆ ವಿಸ್ತರಣೆ…

2 years ago

ಕೊರೊನಾ ಸೋಂಕಿಗೆ ಚೀನಾದಲ್ಲಿ ಒಂದೇ ದಿನ 56 ಮಂದಿ ಸಾವು

ಕೊರೊನಾ ತವರು ಚೀನಾದಲ್ಲಿ ಜನ ತತ್ತರಿಸಿದ್ದಾರೆ. ದಿನದಿಂದ ದಿನಕ್ಕೆ ಕೋವಿಡ್‌ ಸೋಂಕು ಹೆಚ್ಚಾಗುತ್ತಿದೆ. ಸೋಮವಾರ ಒಂದೇ 56 ಜನರು ಪ್ರಾಣ ಕಳೆದುಕೊಂಡಿದ್ದಾರೆ.

2 years ago

ಚೀನಾ ಪ್ರಜೆಗಳಿಗೆ ನಿಷೇಧ ಹೇರಿದ ಭಾರತ

ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚೀನಾದ ಪ್ರಜೆಗಳಿಗೆ ನೀಡಲಾದ ಪ್ರವಾಸಿ ವೀಸಾಗಳನ್ನು ಭಾರತವು ಅಮಾನತುಗೊಳಿಸಿದೆ ಎಂದು ಜಾಗತಿಕ ವಿಮಾನಯಾನ ಸಂಸ್ಥೆ (ಐಎಟಿಎ) ತಿಳಿಸಿದೆ.

2 years ago

ದೇಶದ ರಾಜಧಾನಿಯಲ್ಲಿ ಹೆಚ್ಚಾಳವಾಗುತ್ತಿದೆ ಆರ್ ವ್ಯಾಲ್ಯೂ

ದೆಹಲಿಯಲ್ಲಿ ಸತತ ಎರಡನೇ ವಾರವೂ ಆರ್‌- ವ್ಯಾಲ್ಯೂ (ಒಬ್ಬರಿಂದ ಎಷ್ಟುಜನರಿಗೆ ಕೋವಿಡ್‌ ಸೋಂಕು ಹರಡುತ್ತಿದೆ ಎಂಬುದನ್ನು ತಿಳಿಸಲು ಇರುವ ಮಾನದಂಡ) 2ಕ್ಕಿಂತ ಹೆಚ್ಚು ದಾಖಲಾಗಿದೆ ಎಂದು ಐಐಟಿ…

2 years ago

ಮುಂಬೈನಲ್ಲಿ ಕೋವಿಡ್​ ಹೊಸ ತಳಿ  ಪತ್ತೆ

ಎಕ್ಸ್​ಇ BA1 ಮತ್ತು BA2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಮುಂಬೈನ ಸೆರೋ ಸಮೀಕ್ಷೆಗೆ ಕಳುಹಿಸಲಾದ 230 ಮಾದರಿಗಳಲ್ಲಿ 21 ಅನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತ ವ್ಯಕ್ತಿಗೆ…

2 years ago

ದ.ಕ.ಜಿಲ್ಲೆಯಲ್ಲಿ ಶೂನ್ಯಕ್ಕಿಳಿದ ಕೋವಿಡ್ ಸೋಂಕು ಪ್ರಕರಣ

ದ.ಕ.ಜಿಲ್ಲೆಯಲ್ಲಿ ಶನಿವಾರವೂ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ. ಕೋವಿಡ್ ಸೋಂಕು ಪ್ರಕರಣಗಳು ಬೆಳಕಿಗೆ ಬಂದ ಬಳಿಕ ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಮೊದಲ ಬಾರಿಗೆ ಕೋವಿಡ್ ಪತ್ತೆಯಾಗಿರಲಿಲ್ಲ. ಶನಿವಾರವೂ ಒಂದೇ ಒಂದು…

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 23 ಮಂದಿಗೆ ಕೋವಿಡ್ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.24) 23 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಫೆ.22) 20 ಮಂದಿಗೆ ಕೋವಿಡ್ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಫೆ.22) 20 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2 years ago

ದಕ್ಷಿಣ ಕನ್ನಡ ಜಿಲ್ಲೆ: 43 ಮಂದಿಗೆ ಕೋವಿಡ್ ಸೋಂಕು, ಇಬ್ಬರು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.17) 43 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2 years ago