ಕೋವಿಡ್ ಹರಡದಂತೆ ನಿಗಾ ವಹಿಸಬೇಕು

ಕೋವಿಡ್ ಹರಡದಂತೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಹರಡದಂತೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

2 years ago