ಕೋವಿ

ಮಡಿಕೇರಿ: ಕೋವಿಗಳನ್ನು ಠೇವಣಿ ಇಡುವ ಕ್ರಮ ಕೈಬಿಡಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯ

ಚುನಾವಣಾ ಸಮಯದಲ್ಲಿ ಕೋವಿಗಳನ್ನು ಸಂಬಂಧಪಟ್ಟ ಪೊಲೀಸ್  ಠಾಣೆಗಳಲ್ಲಿ ಠೇವಣಿ ಇಡುವ ಪ್ರಕ್ರಿಯೆಗೆ ವಿನಾಯಿತಿ ನೀಡಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

2 years ago