ಕೋವ್ಯಾಕ್ಸಿನ್

ಶಿವಮೊಗ್ಗ: ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಅಧಿಕಾರಿಗಳ ಮನವಿ

ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯಾದ ಕೋವಿಶೀಲ್ಡ್ 47,500 ಹಾಗೂ ಕೋವ್ಯಾಕ್ಸಿನ್ 18,600 ಡೋಸ್ ಲಸಿಕೆಗಳು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಜಿಲ್ಲಾ…

1 year ago

ಹೈದರಾಬಾದ್: ಕೋವ್ಯಾಕ್ಸಿನ್ ಅಭಿವೃದ್ಧಿಗೆ ಬಾಹ್ಯ ಒತ್ತಡವಿಲ್ಲ ಎಂದ ಭಾರತ್ ಬಯೋಟೆಕ್

ಕೋವಿಡ್ -19 ಗಾಗಿ ತನ್ನ ಲಸಿಕೆಯಾದ ಕೋವ್ಯಾಕ್ಸಿನ್ನ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಯಾವುದೇ ಬಾಹ್ಯ ಒತ್ತಡವಿಲ್ಲ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ತಿಳಿಸಿದೆ.

1 year ago

ಬೆಂಗಳೂರು: ಕರ್ನಾಟಕದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ ಭಾರತ್ ಬಯೋಟೆಕ್

ಕೋವ್ಯಾಕ್ಸಿನ್ ತಯಾರಕ ಡಾ.ಕೃಷ್ಣ ಎಂ.ಎಲಾ ಅವರು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ.

2 years ago

ನವದೆಹಲಿ: ಮುನ್ನೆಚ್ಚರಿಕೆ ಡೋಸ್ ಆಗಿ ಕಾರ್ಬೆವ್ಯಾಕ್ಸ್ ಗೆ ಕೇಂದ್ರದಿಂದ ಅನುಮೋದನೆ

ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಎರಡು ಡೋಸ್  ಗಳೊಂದಿಗೆ ನಿರ್ಬಂಧಿತ ಬಳಕೆಗಾಗಿ 18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಿಗೆ ಬಯೋಲಾಜಿಕಲ್ ಇ ಕಾರ್ಬೆವ್ಯಾಕ್ಸ್ ಅನ್ನು ಮುಂಜಾಗ್ರತಾ ಕ್ರಮವಾಗಿ ಕೇಂದ್ರವು ಬುಧವಾರ ಅನುಮೋದಿಸಿದೆ…

2 years ago

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,205 ಕೋವಿಡ್ ಪ್ರಕರಣ ಪತ್ತೆ

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,205 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 31…

2 years ago

ಶೀಘ್ರದಲ್ಲಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳಲ್ಲೂ ಕೋವ್ಯಾಕ್ಸಿನ್, ಕೋವಿಶೀಲ್ಡ್‌ ಲಸಿಕೆ ಲಭ್ಯ

ಶೀಘ್ರದಲ್ಲಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳಲ್ಲೂ ಕೋವ್ಯಾಕ್ಸಿನ್, ಕೋವಿಶೀಲ್ಡ್‌ ಕೊರೊನಾ ಲಸಿಕೆಗಳು ಲಭ್ಯವಾಗಲಿವೆ. ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಆಸ್ಪತ್ರೆಗಳಲ್ಲಿ ಮತ್ತು…

2 years ago

ಶೀಘ್ರದಲ್ಲೇ ಕೋವ್ಯಾಕ್ಸಿನ್​, ಕೋವಿಶೀಲ್ಡ್​​​​ ಲಸಿಕೆಗೆ 275 ರೂ. ನಿಗದಿ ಮಾಡುವ ಸಾಧ್ಯತೆ

ಕೋವ್ಯಾಕ್ಸಿನ್​, ಕೋವಿಶೀಲ್ಡ್​​​​ ಕೋವಿಡ್ ಲಸಿಕೆಗಳಿಗೆ ಶೀಘ್ರದಲ್ಲೇ ಭಾರತದ ಔಷಧ ನಿಯಂತ್ರಣ ಪ್ರಾಧಿಕಾರ 275 ರೂ. ಶುಲ್ಕ ನಿಗದಿಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜತೆಗೆ ಹೆಚ್ಚುವರಿ ಸೇವಾ…

2 years ago

ಉಡುಪಿಯಲ್ಲಿ ಶೇ.45ರಷ್ಟು ಮಕ್ಕಳಿಗೆ ಮೊದಲ ಡೋಸ್‌ನ್ನು ನೀಡಲಾಗಿದೆ: ಆರೋಗ್ಯ ಇಲಾಖೆ

ಉಡುಪಿ ಜಿಲ್ಲೆಯಲ್ಲಿ ಇಂದು ಸಂಜೆಯವರೆಗೆ 15ರಿಂದ 18 ವರ್ಷದೊಳಗಿನ 24283 ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡುವ ಮೂಲಕ ಮೂರು ದಿನಗಳಲ್ಲಿ ಶೇ.45ರಷ್ಟು ಮಕ್ಕಳಿಗೆ…

2 years ago

ಕೇಂದ್ರದಿಂದ ಮಕ್ಕಳ ವ್ಯಾಕ್ಸಿನೇಷನ್ ಮಾರ್ಗಸೂಚಿ ಬಿಡುಗಡೆ

ಮಕ್ಕಳ ಲಸಿಕೆ ಕುರಿತು ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಎಲ್ಲ ಫಲಾನುಭವಿಗಳಿಗೆ ಕೋವ್ಯಾಕ್ಸಿನ್ ಮಾತ್ರ ನೀಡಲಾಗುತ್ತದೆ. ಜ.3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ…

2 years ago