ಕೋಸ್ಟರಿಕಾದ ಸ್ಯಾನ್ ಜೋಸ್‌

ತುರ್ತು ಭೂಸ್ಪರ್ಶದ ವೇಳೆ ಎರಡು ತುಂಡಾದ ಕಾರ್ಗೊ ವಿಮಾನ

ಕೋಸ್ಟರಿಕಾದ ಸ್ಯಾನ್ ಜೋಸ್‌ನಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶದ ಸಮಯದಲ್ಲಿ ಸರಕು ವಿಮಾನವೊಂದು ಎರಡು ತುಂಡಾಗಿರುವ ಘಟನೆ  ನಡೆದಿದೆ. ಹೀಗಾಗಿ, ತಾತ್ಕಾಲಿಕವಾಗಿ ವಿಮಾನ ನಿಲ್ದಾಣವನ್ನು ಮುಚ್ಚಲಾಗಿತ್ತು.

2 years ago