ಕ್ರಿಕೆಟಿಗ ರಿಷಭ್ ಪಂತ್

ರೂರ್ಕಿ: ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತ

ಉತ್ತರಖಂಡದ ರೂರ್ಕಿ ಬಳಿ ಗುರುವಾರ ನಡೆದ ಕಾರು ಅಪಘಾತದಲ್ಲಿ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1 year ago