ಕ್ರಿಕೆಟಿಗ ಸ್ಟೀವ್ ಸ್ಮಿತ್

ಒಂದು ಗಂಟೆಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಗುರುವಾರ ಮೆಲ್ಬೋರ್ನ್ ಹೋಟೆಲ್‌ನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಅವರು ತಮ್ಮ ಅನುಭವವನ್ನು Instagram ನಲ್ಲಿ ಹಂಚಿಕೊಂಡರು.

2 years ago