ಕ್ರೀಡಾಂಗಣ

ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದ ಬಳಿ ಪೆಂಡಾಲ್ ಕುಸಿತ: 8 ಮಂದಿಗೆ ಗಾಯ

ಇಂದು ಬೆಳಗ್ಗೆ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣ ಬಳಿ ಪೆಂಡಾಲ್ ಕುಸಿದು 8 ಮಂದಿಗೆ ಗಾಯಗಳಾದ ಘಟನೆ ವರದಿಯಾಗಿದೆ.

2 months ago

ಅಫ್ಘಾನ್​​ಕ್ಕೆ 213 ರನ್​​ ಬಿಗ್​ ಟಾರ್ಗೆಟ್​ ಕೊಟ್ಟ ಟೀಂ ಇಂಡಿಯಾ

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಕೊನೇ ಟಿ20 ಪಂದ್ಯದಲ್ಲಿ ಅಫ್ಘಾನ್​​ ತಂಡಕ್ಕೆ ಟೀಂ ಇಂಡಿಯಾ 213 ರನ್​​ ಬಿಗ್​ ಟಾರ್ಗೆಟ್​ ಕೊಟ್ಟಿದೆ.

3 months ago

ಅ.15ರಿಂದ 21ರವರೆಗೆ ಮೈಸೂರು ದಸರಾ ಕುಸ್ತಿ

ದಸರಾ ಮಹೋತ್ಸವದ ಅಂಗವಾಗಿ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಒಂದು ವಾರಗಳ ಕಾಲ ಆಯೋಜಿಸಿರುವ ನಾಡ ಕುಸ್ತಿ ಪಂದ್ಯಾವಳಿಯಲ್ಲಿ ಗಂಡುಕಲೆ ಕುಸ್ತಿ ಪರಂಪರೆ ವಿಜೃಂಭಿಸಲಿದ್ದು, ದಸರಾ ನಾಡಕುಸ್ತಿ,…

7 months ago

ಚೇತರಿಸಿಕೊಂಡ ಶುಭ್​ಮನ್ ಗಿಲ್, ಅಹಮದಾಬಾದ್​ಗೆ ತೆರಳಲಿದ ಆಟಗಾರ

ಏಕದಿನ ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಅಫ್ಗಾನಿಸ್ಥಾನ ತಂಡದ ವಿರುದ್ಧ ಆತಿಥೇಯ ಭಾರತ 8 ವಿಕೆಟ್‌ ಗಳ ಜಯ ಸಾಧಿಸಿದೆ. ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು…

7 months ago

ಬೀದರ್‌ನಲ್ಲಿ ಸಂವಿಧಾನ‌ ಪೀಠಿಕೆ ಓದು ಕಾರ್ಯಕ್ರಮ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ಶುಕ್ರವಾರ ಜರುಗಿತು.

8 months ago

ಮೇ 14ರಂದು ರಾಷ್ಟ್ರೀಯ ಕ್ರೀಡಾಕೂಟ ಲಾಂಛನ ಅನಾವರಣ

ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆಯುವ 37 ನೇ ರಾಷ್ಟ್ರೀಯ ಕ್ರೀಡಾಕೂಟದ ಲಾಂಛನವನ್ನು ಮೇ 14 ರಂದು ಅನಾವರಣಗೊಳಿಸಲಾಗುವುದು ಎಂದು ಗೋವಾ ಕ್ರೀಡಾ ಸಚಿವ ಗೋವಿಂದ್ ಗಾವಡೆ…

12 months ago

ಜೈಪುರದಲ್ಲಿ ನಿರ್ಮಾಣವಾಗಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್‌ ಕ್ರೀಡಾಂಗಣ

ವೇದಾಂತ ಅಂಗಸಸ್ಥೆ ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ (ಎಚ್‌ಝಡ್‌ಎಲ್) ಜೈಪುರದ ಚೊನ್ಪ್ ಗ್ರಾಮದಲ್ಲಿ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದ ಅಭಿವೃದ್ಧಿಗಾಗಿ ರಾಜಸ್ಥಾನ ಕ್ರಿಕೆಟ್ ಅಸೋಸಿಯೇಷನ್ ​​(ಆರ್‌ಸಿಎ) ಯೊಂದಿಗೆ…

1 year ago

ಪುತ್ತೂರು: ತಾಲೂಕು ಸರಕಾರಿ ನೌಕರರ ಸಂಘದ ಕ್ರೀಡಾಕೂಟ ಉದ್ಘಾಟನೆ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಘಟಕದ ವತಿಯಿಂದ ತಾಲೂಕು ಸರಕಾರಿ ನೌಕರರ ಕ್ರೀಡಾಕೂಟ-೨೦೨೩ ಭಾನುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

1 year ago

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಲಿದೆ ವಿಶ್ವ ದರ್ಜೆಯ ಕ್ರಿಕೆಟ್ ಕ್ರೀಡಾಂಗಣ!

ಒಂದು ವರ್ಷದಲ್ಲಿ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಸಾಂಸ್ಕೃತಿಕ ನಗರಿ ಮೈಸೂರು ಕ್ರಿಕೆಟ್ ಪ್ರಿಯರಿಗೆ ಮತ್ತೊಂದು ಆಕರ್ಷಣೆಯಾಗಿದೆ. ಎಲ್ಲವೂ ಸರಿಯಾಗಿ ನಡೆದರೆ ಮುಂದಿನ ಮೂರು ವರ್ಷಗಳಲ್ಲಿ ನಗರದಲ್ಲಿ ವಿಶ್ವ…

1 year ago

ಉಡುಪಿ: 2.35 ಕೋಟಿ ವೆಚ್ಚದಲ್ಲಿ ಉಡುಪಿ ಸ್ಪೋರ್ಟ್ಸ್ ಆ್ಯಂಡ್ ಸೈನ್ಸ್ ಸೆಂಟರ್ ಕಾಮಗಾರಿ ಪರಿಶೀಲನೆ

ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 2.35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಉಡುಪಿ ಸ್ಪೋರ್ಟ್ಸ್ ಆ್ಯಂಡ್ ಸೈನ್ಸ್ ಸೆಂಟರ್ ಕಾಮಗಾರಿಯನ್ನು ಇಂದು ಶಾಸಕ ಕೆ. ರಘುಪತಿ ಭಟ್…

1 year ago

ದಾವಣಗೆರೆ: ‘ಜಿಲ್ಲೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆ’

ಕುಸ್ತಿ, ಕಬಡ್ಡಿ, ಖೋ-ಖೋ, ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ವಾಲಿಬಾಲ್ ಅಭ್ಯಾಸಕ್ಕಾಗಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ…

1 year ago

ಉಡುಪಿ: 800ಕ್ಕೂ ಅಧಿಕ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರಿಂದ ಏಕಕಾಲದಲ್ಲಿ ಸಾಹಸ ಪ್ರದರ್ಶನ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸಶಕ್ತ ಸಮಾಜಕ್ಕಾಗಿ ಸಶಕ್ತ ನಾರಿ ಎಂಬ ಅಡಿ ಬರಹದೊಂದಿಗೆ ಶಾಲಾ…

1 year ago

ಬೆಂಗಳೂರು: ಮೋದಿಯವರ 72ನೇ ಜನ್ಮದಿನಾಚರಣೆ ಪ್ರಯುಕ್ತ “ನಮೋ ಕಿಸಾನ್ ಕಪ್ 2022” ಪಂದ್ಯಾವಳಿ

ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು 'ಭಾರತೀಯ ಜನತಾ ಪಕ್ಷ' 'ರೈತ ಮೋರ್ಚಾ' ಬೆಂಗಳೂರು ಉತ್ತರ ಜಿಲ್ಲೆ ಇವರ ವತಿಯಿಂದ ಮಲ್ಲೇಶ್ವರಂನ ಸೇನಾಪತಿ ಚಂದ್ರಶೇಖರ್ ಅಜಾದ್…

2 years ago

ಇಂಗ್ಲೆಂಡ್‌: ಲೀಸೆಸ್ಟರ್‌ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಇನ್ನು ಮುಂದೆ ಭಾರತದ ಕ್ರಿಕೆಟಿಗನ ಹೆಸರು!

ಸುನೀಲ್‌ ಗವಾಸ್ಕರ್‌ ವಿಶ್ವ ಕ್ರಿಕೆಟ್ ಕಂಡ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟವರು. ಲಿಟ್ಲ್‌ ಮಾಸ್ಟರ್‌ ಎಂದೇ ಪ್ರಖ್ಯಾತರಾದ ಭಾರತದ ಮಾಜಿ ನಾಯಕ ಗವಾಸ್ಕರ್‌ ಹಲವು ದಾಖಲೆಗಳ ಒಡೆಯ.

2 years ago

ಶ್ರದ್ಧೆ ಮತ್ತು ಕಠಿಣ ಶ್ರಮ ಇದ್ದರೆ ಯಶಸ್ಸು ಸಾಧ್ಯ : ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್ ಸಲಹೆ

ಕ್ರೀಡೆಯಲ್ಲಿ ತೊಡಗಿಸಿಕೊಂಡವರಲ್ಲಿ ಶ್ರದ್ಧೆ ಮತ್ತು ಕಠಿಣ ಶ್ರಮ ಇದ್ದರೆ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಹೇಳಿದರು.

2 years ago