ಖಾಂಡ್ವಾ

ಮಧ್ಯಪ್ರದೇಶ: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಕಬ್ಬಿನ ಗದ್ದೆಗೆ ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

2 years ago

ಮಧ್ಯ ಪ್ರದೇಶ: ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಶವ ಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಪತ್ತೆಯಾಗಿದೆ.

2 years ago