ಖಾಸಗಿ ಆಸ್ಪತ್ರೆ ಸೀಲ್ ಡೌನ್

ಶಿವಮೊಗ್ಗದಲ್ಲಿ ಕೋವಿಡ್ ಭೀತಿ: 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ದೃಢ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದೆ. ಕೇರಳದಿಂದ ವಾಪಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ

2 years ago