ಖಾಸಗಿ ಆಸ್ಪತ್ರೆ

ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರ್ ನಿಧನ

ಎದೆನೋವು ಕಾಣಿಸಿಕೊಂಡಿದ್ದಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರ್ ಅವರು ವಿಧಿವಶರಾಗಿದ್ದಾರೆ.

3 months ago

ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ !

ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.ಆಸ್ಪತ್ರೆಯ ಎಕ್ಸರೇ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್…

4 months ago

ಮಂಗಳೂರು: ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆ

ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿ ಅಸ್ಮಾ ಬಾನೊ (18 ) ಕಾಣೆಯಾದ ಘಟನೆ ವರದಿಯಾಗಿದೆ.

12 months ago

ಸುಳ್ಯ: ಅನಾರೋಗ್ಯದಿಂದ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಕಾರಣದಿಂದ ಸುಳ್ಯ ಶಾಸಕ, ಸಚಿವ ಎಸ್‌.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

1 year ago

ಅಮ್ರೋಹಾ: ಆಸ್ಪತ್ರೆಯ ನಿರ್ಲಕ್ಷ್ಯದಿಂದಾಗಿ ರೋಗಿ ಸಾವು, ವೈದ್ಯರ ವಿರುದ್ಧ ಪ್ರಕರಣ ದಾಖಲು

ಉತ್ತರ ಪ್ರದೇಶದ ಅಮ್ರೋಹಾದ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದಾಗಿ ಮಹಿಳಾ ರೋಗಿಯೊಬ್ಬರು ಸಾವನ್ನಪ್ಪಿದ ಆರೋಪದ ಮೇಲೆ ಸ್ತ್ರೀರೋಗತಜ್ಞರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

1 year ago

ಚಂದೌಲಿ: ಆಸ್ಪತ್ರೆಯ ಹೊರಗೆ ಆಕ್ಸಿಜನ್ ಸಿಲಿಂಡರ್ ಸ್ಫೋಟ, ಇಬ್ಬರ ಸಾವು

ಚಂದೌಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಹೊರಗೆ ಶುಕ್ರವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

1 year ago

ಮೈಸೂರು: ಸಮುದಾಯ ಆಧಾರಿತ ತಪಾಸಣಾ ಶಿಬಿರ

ಕರ್ನಾಟಕ ರಾಜ್ಯ ಏಡ್ಸ್ ಪ್ರಿವನ್ ಷ ನ್ ಸೊಸೈಟಿ, ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ…

1 year ago

ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರಿ ಆಸ್ಪತ್ರೆಗಳ ಸೆಡ್ಡು: ಡಾ.ಜಿತು ಲಾಲ್ ಮೀನಾ

ದೇಶದ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸುಧಾರಣೆಯಾಗುತ್ತಿದ್ದು, ಸಾರ್ವಜನಿಕ ಆರೋಗ್ಯ ಸೇವೆಯ  ಗುಣಮಟ್ಟದಲ್ಲಿ ವ್ಯಾಪಕ ಪ್ರಗತಿಯಾಗುತ್ತಿದೆ ಎಂದು ಕೇಂದ್ರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ(ಎನ್.ಎಚ್.ಎ)ದ ವಿಭಾಗೀಯ ಮುಖ್ಯಸ್ಥ ಡಾ. ಜಿತು…

2 years ago

ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವನ್ನಪ್ಪಿದ್ದು, ಇದೀಗ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಯುವತಿಯನ್ನು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ. ತೇಜಸ್ವಿನಿ ಕೈಗೆ ಗಾಯವಾಗಿತ್ತು.

2 years ago

ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ಶವವಾಗಿ ಪತ್ತೆ

ಉನ್ನಾವೋ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಆವರಣದಲ್ಲಿ ಶನಿವಾರ ಬೆಳಗ್ಗೆ ನರ್ಸ್‌ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಕೋವಿಶಿಲ್ಡ್‌,ಕೋವ್ಯಾಕ್ಸಿನ್‌ ಲಸಿಕೆ ದರ ಇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ₹225ಕ್ಕೆ ಲಭ್ಯ

ದೇಶದಲ್ಲಿ ಕೋವಿಶಿಲ್ಡ್‌ ಹಾಗೂ ಕೋವ್ಯಾಕ್ಸಿನ್‌ ಲಸಿಕೆ ದರ ಇಳಿಕೆಯಾಗಿದ್ದು, ನಾಳೆಯಿಂದ (ಏ.10) ಹೊಸ ದರದಲ್ಲಿ ಲಸಿಕೆ ಲಭ್ಯವಾಗಲಿದೆ.

2 years ago

ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್​ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ನಾಲ್ವರು ರಾಷ್ಟ್ರೀಯ ಮಟ್ಟದ ಈಜುಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ…

2 years ago

ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: ಪ್ರಾಣಾಪಾಯದಿಂದ ಪಾರಾದ ರೋಗಿಗಳು

ಇಲ್ಲಿನ ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾಶ್ಮೀರದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಬೋನ್​ & ಜಾಯಿಂಟ್​ ಆಸ್ಪತ್ರೆಯಲ್ಲಿ ರಾತ್ರಿ 9:30ರ ಸುಮಾರಿಗೆ ಬೃಹತ್​ ಜ್ವಾಲೆ ಕಾಣಿಸಿಕೊಂಡಿದೆ.…

2 years ago