ಖಾಸಗಿ ಕಾಲೇಜು

ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿ ಡಿಜಿಟಲೀಕರಣ ಕಡ್ಡಾಯ ಎಂದ ಅಶ್ವಥ್ ನಾರಾಯಣ

ರಾಜ್ಯದಾದ್ಯಂತ ಎಲ್ಲಾ ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣವನ್ನು ಕಡ್ಡಾಯಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಹೇಳಿದ್ದಾರೆ.

2 years ago

ಮೈಸೂರಿನ 48 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಧೃಡ

ಮೈಸೂರಿನ 48 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರೋದು ಧೃಡಪಟ್ಟಿದ್ದು, ಜಿಲ್ಲೆಯಲ್ಲಿ ಮೂರನೇ ಅಲೆ ಭೀತಿಯನ್ನು ಹೆಚ್ಚಳ ಮಾಡಿದೆ.

2 years ago