ಖಾಸಗಿ ಬಸ್ ಪಲ್ಟಿ

ಖಾಸಗಿ ಬಸ್ ಪಲ್ಟಿ: ಓರ್ವ ಸಾವು,ಹಲವರಿಗೆ ಗಾಯ

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್​ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಗಂಡೆಪಲ್ಲಿ ಮಂಡಲ್‌ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

2 years ago

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ

2 years ago

ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿಯ ದೇವಗಿರಿ ಗ್ರಾಮದ ಸಮೀಪ  ಸೇತುವೆ ಮೇಲಿಂದ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

2 years ago