ತನ್ನ ಮಾಜಿ ಪ್ರಿಯಕರನ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರೀತಿಸುತ್ತಿದ್ದ ವ್ಯಕ್ತಿಯೇ ತಮ್ಮ ಖಾಸಗಿ ವಿಡಿಯೋವನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾಕ್ಕಾಗಿ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಅಹಮದಾಬಾದ್ ನ ಚಾರ್ ನಗರ್ ನಲ್ಲಿ ನಡೆದಿದೆ.…