ಲೀಗ್ ಹಂತದಿಂದಲೇ ಅಮೋಘ ಆಟವಾಡುತ್ತ ಬಂದಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯ ತಂಡ ಖೇಲೊ ಇಂಡಿಯಾ ಅಂತರ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಹಾಕಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು.