ಗಂಗಾವತಿ

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ,…

7 days ago

ಕೊಪ್ಪಳ: ಉತ್ತರ ಪ್ರದೇಶದ ಭಕ್ತರು ಹಾಗೂ ಸ್ಥಳೀಯರ ನಡುವೆ ಗಲಾಟೆ

ಕೊಪ್ಪಳ  ಜಿಲ್ಲೆಯ ಗಂಗಾವತಿ ತಾಲೂಕಿನ ಕೊರಮ್ಮನ ಕ್ಯಾಂಪ್ ಬಳಿ ಆಂಜನೇಯ ದರ್ಶನಕ್ಕಾಗಿ ಅಂಜನಾದ್ರಿಗೆ ಬಂದು ವಾಪಸ್ ಆಗುತ್ತಿದ್ದ ಉತ್ತರ ಪ್ರದೇಶದ ಭಕ್ತರು ಹಾಗೂ ಸ್ಥಳೀಯರ ನಡುವೆ ಗಲಾಟೆ…

4 months ago

ವಿದ್ಯುತ್ ದೀಪಗಳಿಂದ‌ ಕಂಗೊಳಿಸುತ್ತಿದೆ ಅಂಜನಾದ್ರಿ ಬೆಟ್ಟ

ಗಂಗಾವತಿ ತಾಲೂಕಿನಲ್ಲಿರುವ  ರಾಮನ ಬಂಟ ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ನಾಳೆ (ಡಿ.24)  ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ.

4 months ago

ಗಂಗಾವತಿಯಲ್ಲಿ ಸಂಕೀರ್ತನಾ ಯಾತ್ರೆ: ಬಿಗಿ ಪೊಲೀಸ್ ಬಂದೋಬಸ್ತ್

ಡಿಸೆಂಬರ್ 24 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ  ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಸಾವಿರಾರು ಹನುಮ ಮಾಲಾಧಾರಿಗಳು ಆಗಮಿಸಿ, ಹನುಮ ಮಾಲೆಯನ್ನು ವಿಸರ್ಜಿಸಲಿದ್ದಾರೆ.

4 months ago

ಬೆಳಗಾವಿಗೆ ನಾನೇ ಹೆಡ್‌ ಆಫ್‌ ದಿ ಡಿಪಾರ್ಟ್‌ ಮೆಂಟ್‌

ರಾಜ್ಯ ಕಾಂಗ್ರೆಸ್‌ ನಲ್ಲಿ ಬಣರಾಜಕೀಯ ಜೋರಾಗಿದೆ. ಮೊನ್ನೆ ಮೊನ್ನೆಯಷ್ಟೆ ಗೃಹಸಚಿವ ಪರಮೇಶ್ವರ ಅವರ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ., ಸತೀಶ್‌ ಜಾರಕಿಹೊಳಿ ಮೊದಲಾದವರು ಊಟಕ್ಕೆ ಹೋಗಿರುವುದು…

6 months ago

ಗಂಗಾವತಿಯಲ್ಲಿ ಶಕ್ತಿ ಯೋಜನೆಗೆ ವಿದ್ಯಾರ್ಥಿಗಳ ವಿರೋಧ

ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದಂತೆ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ…

10 months ago

ಗಂಗಾವತಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್‌ ಸಂಘರ್ಷ: ಸಿಬ್ಬಂದಿ-ಪೋಷಕರ ನಡುವೆ ವಾಕ್ಸಮರ

ಕೊಪ್ಪಳ ಜಿಲ್ಲೆ ಗಂಗಾವತಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್‌ ಸಂಘರ್ಷ ತಾರಕ್ಕೇರಿದೆ. ಹಿಜಾಬ್‌ ಧರಿಸಿದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬ್ಬಂದಿ-ಪೋಷಕರ ನಡುವೆ ವಾಕ್ಸಮರವೇ ನಡೆದಿದೆ.…

2 years ago

ಸಿಲಿಂಡರ್‌ ಸ್ಫೋಟಗೊಂಡು ಕಿರಾಣಿ ಅಂಗಡಿ ಭಸ್ಮ

ತಾಲ್ಲೂಕಿನ ಹೊಸಳ್ಳಿ ಗ್ರಾಮದ ಪರಿಶಿಷ್ಟ ಜಾತಿಯವರ ಕಾಲೊನಿಯಲ್ಲಿ ಬುಧವಾರ ಬೆಳಗಿನ ಜಾವ ಸಿಲಿಂಡರ್‌ ಸ್ಫೋಟಗೊಂಡು ಅಂಗಡಿ ಭಸ್ಮವಾಗಿದೆ.

2 years ago

ಮೊಟ್ಟೆ ವಿತರಣೆ: ವಿರೋಧ ವ್ಯಕ್ತಪಡಿಸಿದ ಮಠಾಧೀಶರುಗಳಿಗೆ ಸವಾಲು ಹಾಕಿದ ವಿದ್ಯಾರ್ಥಿನಿ

ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ವಿಚಾರ ಕುರಿತು ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ, ಸಾರ್ವಜನಿಕ ವೇದಿಕೆಗಳಲ್ಲಿ ಪರ-ವಿರೋಧ ಚರ್ಚೆಯಾಗುತ್ತಿದೆ. ಹಲವರು ಮೊಟ್ಟೆ ನೀಡಬೇಕೆಂದು ಹೇಳುತ್ತಿದ್ದರೆ ಇನ್ನು…

2 years ago