ಗಗನಸಖಿ

ಅಪಾರ್ಟ್ಮೆಂಟ್ ನಲ್ಲಿ ಕುತ್ತಿಗೆ ಸೀಳಿದ ಗಗನಸಖಿಯ ಶವ ಪತ್ತೆ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಅಪಾರ್ಟ್ಮೆಂಟ್ ಒಂದರಲ್ಲಿ ಕುತ್ತಿಗೆ ಸೀಳಿದ 24 ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ.

8 months ago

ಬೆಂಗಳೂರು: ಅಪಾರ್ಟ್ಮೆಂಟ್ ನ 4ನೇ ಮಹಡಿಯಿಂದ ಜಿಗಿದು ಗಗನಸಖಿ ಸಾವು

ತನ್ನ ಪುರುಷ ಸ್ನೇಹಿತನನ್ನು ಭೇಟಿಯಾಗಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ  ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

1 year ago

ಬೆಂಗಳೂರು: ಸ್ನೇಹಿತನ ಭೇಟಿಗಾಗಿ ದುಬೈನಿಂದ ಬಂದ ಗಗನಸಖಿ ಸಾವು

ಸ್ನೇಹಿತನ ಭೇಟಿಗಾಗಿ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ವರದಿಯಾಗಿದೆ. ಕೋರಮಂಗಲದ ರೇಣುಕಾ ರೆಸಿಡೆನ್ಸಿ ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago