ಗಜಪಯಣ

ನಾಡಹಬ್ಬ ಮೈಸೂರು ದಸರಾಕ್ಕೆ ಸಿದ್ಧತೆ: ಸೆ.1ರಂದು ದಸರಾ ಗಜಪಯಣ

ಈ ಬಾರಿಯ ನಾಡಹಬ್ಬ ಮೈಸೂರು ದಸರಾಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ ಗಜಪಡೆಯನ್ನು ತಯಾರಿ ಮಾಡಬೇಕಾಗಿರುವುದರಿಂದ ಸೆ.1ರಂದು ಸಾಂಪ್ರದಾಯಿಕ ಗಜಪಯಣಕ್ಕೆ ಮುನ್ನುಡಿ ಬರೆಯಲಾಗುತ್ತಿದೆ.

9 months ago

ಆ.21ಕ್ಕೆ ದಸರಾ ಗಜಪಯಣ?: ನಾಳೆ ನಿರ್ಧಾರ ಸಾಧ್ಯತೆ

ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಗಜಪಡೆ ಕರೆತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆ.21ರಂದು ಗಜಪಯಣ ನಡೆಸುವ ಸಾಧ್ಯತೆ ಇದ್ದು, ಸೋಮವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಸರಾ…

9 months ago

ಹುಣಸೂರು: ಗಜಪಯಣ ವೇದಿಕೆ ಕಾರ್ಯಕ್ರಮಕ್ಕೆ  ಸಚಿವರಿಂದ ಅಗೌರವ

ವಿಶ್ವವಿಖ್ಯಾತ ದಸರಾ ಗಜಪಯಣಕ್ಕೆ ಚಾಲನೆ ನೀಡಿ, ಸರಕಾರ ಲಕ್ಷಾಂತರ  ರೂ  ವೆಚ್ಚ ಮಾಡಿ ನಿರ್ಮಿಸಿರುವ ವೇದಿಕೆ ಕಾರ್ಯಕ್ರಮಕ್ಕೆ ಇಬ್ಬರು ಸಚಿವರು ಬಾರದೆ ಅಸಡ್ಡೆ ತೋರಿರುವುದು ನೋವಿನ ಸಂಗತಿ ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

2 years ago

ಮೈಸೂರು: ಗಜಪಯಣಕ್ಕೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಸಕಲ ಸಿದ್ಧತೆ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಭಾನುವಾರ ವೀರನಹೊಸಹಳ್ಳಿಯಲ್ಲಿ ಚಾಲನೆ ದೊರೆಯಲಿದ್ದು, ಜಂಬೂಸವಾರಿಯ ರೂವಾರಿಗಳು ಕಾಡಿನಿಂದ ನಾಡಿನತ್ತ ಹೆಜ್ಜೆ  ಹಾಕಲಿವೆ ಹೀಗಾಗಿ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನಹೊಸಳ್ಳಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

2 years ago

ಆ.7ರಂದು ಮೈಸೂರು ದಸರಾ ಗಜಪಯಣಕ್ಕೆ ಚಾಲನೆ

ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನ ಕೈಗೊಂಡ ಬೆನ್ನಲ್ಲೇ ದಸರಾಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ದಸರಾದ ಮುನ್ನುಡಿಯಾಗಿ ಗಜಪಯಣವನ್ನು ಆ.7ರಂದು ಹಮ್ಮಿಕೊಳ್ಳಲಾಗಿದ್ದು, ಗಜಪಯಣಕ್ಕೆ…

2 years ago