ಗಜೇಂದ್ರ ನಾಯ್ಕ

ಕಾರವಾರ: ಕೋಮಾರಪಂತ ಸಮಾಜದವರಿಗೆ ಬಿಜೆಪಿ ಟಿಕೆಟ್ ನೀಡಲು ಒತ್ತಾಯ

ಮುಂಬರುವ ಚುನಾವಣೆಯಲ್ಲಿ ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕ್ಷತ್ರಿಯ ಕೋಮಾರಪಂತ ಸಮಾಜದವರಿಗೆ ಬಿಜೆಪಿ ಪಕ್ಷದಿಂದ ಟಿಕೇಟ್ ನೀಡಬೇಕು ಎಂದು ಸಮಾಜದ ಮುಖಂಡ ಗಜೇಂದ್ರ ನಾಯ್ಕ ಆಗ್ರಹಿಸಿದ್ದಾರೆ.

1 year ago