ಗಡಿ ವಿವಾದ

ಮುಂಬೈ: ರಾಜ್ಯಗಳ ಗಡಿ ವಿವಾದ, ಶೀಘ್ರದಲ್ಲೇ ಮಹಾರಾಷ್ಟ್ರ ಸಚಿವರ ಸಮಿತಿ ರಚಿಸಲಾಗುವುದು

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನದಂತೆ, ಕರ್ನಾಟಕದೊಂದಿಗಿನ ದೀರ್ಘಕಾಲದ ಗಡಿ ವಿವಾದವನ್ನು ಅಧ್ಯಯನ ಮಾಡಲು ಮತ್ತು ಕ್ರಮಗಳನ್ನು ತೆಗೆದುಕೊಳ್ಳಲು ಮಹಾರಾಷ್ಟ್ರವು ಶೀಘ್ರದಲ್ಲೇ ಸಚಿವರ ಸಮಿತಿಯನ್ನು…

1 year ago

ಬೆಂಗಳೂರು: ಗಡಿ ವಿವಾದ, ಮಹಾರಾಷ್ಟ್ರ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಭೇಟಿ

ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಸಂಜೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿಗದಿಯಾಗಿರುವ ಸಭೆಯ ಮೇಲೆ…

1 year ago

ಚಾಮರಾಜನಗರ: ಅಮಿತ್ ಶಾ ಭೇಟಿಯಲ್ಲಿ ನಮ್ಮ ನಿಲುವನ್ನು ತಿಳಿಸುತ್ತೇವೆ ಎಂದ ಬೊಮ್ಮಾಯಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಡಿಸೆಂಬರ್ 14ರಂದು ನಡೆಯಲಿರುವ ಸಭೆಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನ್ನ ನಿಲುವನ್ನು ತಿಳಿಸಲಿದೆ ಎಂದು…

1 year ago

ಬೆಂಗಳೂರು: ಗಡಿ ವಿವಾದ, ಡಿ.14 ರಂದು ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ

ಪ್ರಮುಖ ಬೆಳವಣಿಗೆಯೊಂದರಲ್ಲಿ, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವೆ ಮಾತುಕತೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಘೋಷಿಸಿದ್ದಾರೆ.

1 year ago

ಬೆಂಗಳೂರು: ಗಡಿ ವಿವಾದ, ಬೆಳಗಾವಿಯ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನರ ಬಂಧನ

ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ಬಗ್ಗೆ ಕನ್ನಡ ಹೋರಾಟಗಾರರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ ಹಿಂಸಾತ್ಮಕ ತಿರುವು ಪಡೆದುಕೊಂಡಿದ್ದು, ಮಹಾರಾಷ್ಟ್ರ ನೋಂದಣಿ ನಂಬರ್ ಪ್ಲೇಟ್ ಗಳನ್ನು…

1 year ago

ಬೆಂಗಳೂರು: ಗಡಿ ವಿವಾದ, ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಭೇಟಿ ನೀಡುವುದು ಸೂಕ್ತವಲ್ಲ

ಎರಡು ರಾಜ್ಯಗಳ ನಡುವಿನ ಉದ್ವಿಗ್ನತೆಯ ನಡುವೆ ಮಹಾರಾಷ್ಟ್ರದ ಸಚಿವರು ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಗೆ ಭೇಟಿ ನೀಡುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

1 year ago

ಬೆಳಗಾವಿ: ಗಡಿ ವಿವಾದ, ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಭದ್ರತೆ

ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವ ಮುನ್ನ ಬೆಳಗಾವಿ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

1 year ago

ಬೆಂಗಳೂರು: ಮಹಾರಾಷ್ಟ್ರ ಗಡಿ ವಿವಾದ, ಮುಂದಿನ ವಾರ ಸರ್ವಪಕ್ಷಗಳ ಸಭೆ ಘೋಷಿಸಿದ ಬೊಮ್ಮಾಯಿ

ಮಹಾರಾಷ್ಟ್ರದೊಂದಿಗೆ ನಡೆಯುತ್ತಿರುವ ಗಡಿ ವಿವಾದದ ಬಗ್ಗೆ ಚರ್ಚಿಸಲು ಮುಂದಿನ ವಾರ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

1 year ago

ಮುಂಬೈ: ಗಡಿ ವಿವಾದಕ್ಕೆ ನೆಹರೂ ಅವರನ್ನು ದೂಷಿಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರತ್ತ ಬೆರಳು ತೋರಿಸಿದ್ದಕ್ಕಾಗಿ ಕಾಂಗ್ರೆಸ್ ನ ಮಹಾರಾಷ್ಟ್ರ ಘಟಕವು ಭಾರತೀಯ ಜನತಾ ಪಕ್ಷ (ಬಿಜೆಪಿ)…

1 year ago

ಬೆಂಗಳೂರು: ಮಹಾರಾಷ್ಟ್ರ ಜೊತೆಗಿನ ಗಡಿ ವಿವಾದ, ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ವಿರೋಧ ಪಕ್ಷದ ನಾಯಕರಿಗೆ ಪತ್ರ ಬರೆದಿದ್ದು, ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ನಡೆಸಲು…

1 year ago

ಅಸ್ಸಾಂ-ಮೇಘಾಲಯ ಗಡಿ ಸಮಸ್ಯೆ ಅಮಿತ್ ಶಾ ಸಮ್ಮುಖದಲ್ಲಿ ಇತ್ಯರ್ಥ!

ದಶಕಗಳಿಂದಲೂ ಜೀವಂತವಾಗಿದ್ದ ಗಡಿ ವಿವಾದ ಇದೀಗ ಮುಕ್ತಾಯಗೊಂಡಿರುವ ಕಾರಣ ಈಶಾನ್ಯ ಭಾಗಕ್ಕೆ ಇದೊಂದು ಐತಿಹಾಸಿಕ ದಿನ ಎಂದು ಅಮಿತ್ ಶಾ ಬಣ್ಣಿಸಿದ್ದಾರೆ.

2 years ago