ಗಡಿ

ನುಸುಳುಕೋರರನ್ನು ತಡೆಯಲು ನಾವು ಸಿದ್ಧರಿದ್ದೇವೆ: ಬಿಎಸ್‌ಎಫ್

ಗುಪ್ತಚರ ಇಲಾಖೆಯ ಪ್ರಕಾರ, ಪ್ರಸ್ತುತ ಭಾರತದ ಗಡಿಯೊಳಗೆ ನುಗ್ಗಲು 250ಕ್ಕೂ ಹೆಚ್ಚು ಭಯೋತ್ಪಾದಕರು ಪ್ರಯತ್ನಿಸುತ್ತಿದ್ದಾರೆ.

5 months ago

ಗಡಿಯ ಮೂಲಕ ಭಾರತ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಮಹಿಳೆ,ಮಗನ ಬಂಧನ

ಬಿಹಾರದ ಕಿಶನ್‌ಗಂಜ್‌ನಲ್ಲಿರುವ ಭಾರತ-ನೇಪಾಳ ಗಡಿಯ ಮೂಲಕ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗ ಸೇರಿದಂತೆ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಸಶಸ್ತ್ರ ಸೀಮಾ ಬಲ್…

6 months ago

ಚಾಮರಾಜನಗರದ ಗಡಿಭಾಗದಲ್ಲಿ ಪೊಲೀಸ್ ಬಂದೋಬಸ್ತ್

ಕಾವೇರಿ ನೀರು ಹೋರಾಟದ ಕಿಚ್ಚು  ಕರ್ನಾಟಕ  ತಮಿಳುನಾಡು  ಗಡಿ ಭಾಗದಲ್ಲೂ  ತಟ್ಟಿದ್ದು,  ಎರಡೂ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಗೆ  ಹೊಂದಿಕೊಂಡಿರುವ ಅಂತರ ರಾಜ್ಯ ಗಡಿಯಲ್ಲಿ ಬಿಗಿ  ಪೊಲೀಸ್…

7 months ago

ಕಾವೇರಿ ನದಿ ನೀರು ವಿವಾದ ಹಿನ್ನಲೆ: ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ

ಕಾವೇರಿ ನದಿ ನೀರು ವಿವಾದ ಹಿನ್ನಲೆಯಲ್ಲಿ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಹೆಚ್ಚಾಗುತಿದ್ದು, ಬಿ.ಎಸ್.ಎನ್. ಎಲ್ ಕಛೇರಿಗೆ ಮುತ್ತಿಗೆ ಹಾಕುವ ಚಳವಳಿ ಶುಕ್ರವಾರ…

7 months ago

ಗಾಜಾ ಪಟ್ಟಿಯಲ್ಲಿ ಸ್ಫೋಟ: ಕನಿಷ್ಠ ಐವರು ಪ್ಯಾಲಿಸ್ತೇನಿಯರ ಸಾವು

ಇಸ್ರೇಲ್-ಗಾಜಾ ಗಡಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ. 

8 months ago

ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಮಳೆ

ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಕಾವೇರಿ ಕಿಚ್ಚು ಹೆಚ್ಚಾದರೆ, ಗಡಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.

8 months ago

ಮಣ್ಣಿನಡಿಯಲ್ಲಿ ಹೂತಿಡಲಾಗಿದ್ದ 14.32 ಕೆಜಿ ಚಿನ್ನ ವಶ

ಗಡಿ ಭದ್ರತಾ ಪಡೆ ಸಿಬ್ಬಂದಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ಸಾಗಣಿಕೆ ಉದ್ದೇಶದಿಂದ ಮಣ್ಣಿನಲ್ಲಿ ಹೂತಿಡಲಾಗಿದ್ದ 14.32 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)…

8 months ago

ಫೇಸ್ ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕ್ ತಲುಪಿದ ರಾಜಸ್ಥಾನದ ವಿವಾಹಿತ ಮಹಿಳೆ

ಪಾಕಿಸ್ತಾನದ ಸೀಮಾ ಹೈದರ್ ತನ್ನ ಪ್ರೀತಿಯನ್ನು ಭೇಟಿಯಾಗಲು ಗಡಿ ಮತ್ತು ಅಡೆತಡೆಗಳನ್ನು ದಾಟಿ ಭಾರತಕ್ಕೆ ತಲುಪುವ ಮೂಲಕ ಸುದ್ದಿಯಲ್ಲಿರುವ ಸಮಯದಲ್ಲಿ, ರಾಜಸ್ಥಾನದ ವಿವಾಹಿತ ಇಬ್ಬರು ಮಕ್ಕಳ ತಾಯಿ…

9 months ago

ಬೀದರ್‌: ಪ್ರವಾಸೋದ್ಯಮ ಕಾರಿಡಾರ್ ಯೋಜನೆಗೆ ತಣ್ಣೀರು

ಮಹಾರಾಷ್ಟ್ರ ಹಾಗೂ ತೆಲಂಗಾಣಕ್ಕೆ ಗಡಿ ಹಂಚಿಕೊಂಡಿರುವ ಬೀದರ್ ಜಿಲ್ಲೆಯಲ್ಲಿ ಸರ್ವ ಧರ್ಮೀಯ ಪವಿತ್ರ ಧಾರ್ಮಿಕ ಕ್ಷೇತ್ರಗಳು, ಕೋಟೆಗಳು ಹಾಗೂ ಐತಿಹಾಸಿಕ ಸ್ಮಾರಕಗಳು ಇರುವ ಕಾರಣ ಕೇಂದ್ರ ಸರ್ಕಾರ…

1 year ago

ಗುವಾಹಟಿ: ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ಮಾದಕ ದ್ರವ್ಯ ಕಳ್ಳಸಾಗಣೆ, ಮೂವರ ಬಂಧನ

ಅಸ್ಸಾಂ ಪೊಲೀಸ್ ಸಿಬ್ಬಂದಿ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ಮೂವರನ್ನು ಬಂಧಿಸಿ 7 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

1 year ago

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾದಲ್ಲಿ ಪಾಕ್ ಡ್ರೋನ್ ಪತ್ತೆ

ಅಂತಾರಾಷ್ಟ್ರೀಯ ಗಡಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಭಾನುವಾರ ಶಂಕಿತ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಕಾರವಾರ: ಭೂಮಿಯ ಗಡಿ ಗುರುತಿಸುವುದು ಸ್ವಾತಂತ್ರ ಆಗುವುದಿಲ್ಲ ಎಂದ ವಿಜಯ ಕುಮಾರ್

ಭೂಮಿಯನ್ನು ಇನ್ನೊಬ್ಬರಿಂದ ಪಡೆದು ಕೇವಲ ಅದರ ಗಡಿಯನ್ನು ಗುರುತಿಸುವುದು ಸ್ವಾತಂತ್ರ ಆಗುವುದಿಲ್ಲ.  ಬದಲಾಗಿ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ನ್ಯಾಯಯುತವಾಗಿ ದೊರಕಿಸಿಕೊಡುವುದು…

2 years ago

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ (ಐಬಿ) ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಬಿಎಸ್ಎಫ್ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

2 years ago