ಗಣೇಶೋತ್ಸವ

ಗಣೇಶೋತ್ಸವ ಮೆರವಣಿಗೆ ವೇಳೆ ದುರಂತ: ಡಿಜೆ ಸೌಂಡ್‌ ಗೆ ಮೃತಪಟ್ಟ ಯುವಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಾನ್ಸ್​ ಮಾಡುತ್ತಿದ್ದ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಸುದೀಪ್ ಸಜ್ಜನ್ (30) ಮೃತ…

7 months ago

ಅಜ್ಮಾನ್ ನಲ್ಲಿ ಸಾರ್ವಜನಿಕ ಗಣೇಶೋತ್ಸವ ಸಂಭ್ರಮ

ಜುರ್ಫ್, ಅಜ್ಮಾನ್, ಯುಎಇಯಲ್ಲಿ ಮಾರ್ಗದೀಪ ಸಾಂಸ್ಕೃತಿಕ ಸಮಿತಿಯು ತಮ್ಮ 9 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು 25 ಸೆಪ್ಟೆಂಬರ್, 2023 ರಂದು ಸಂಭ್ರಮದಿಂದ ಆಚರಿಸಿತು.

7 months ago

ಆರ್ ಎಸ್ ಎಸ್ ನ ಗಣೇಶೋತ್ಸವದಲ್ಲಿ ಕ್ರೈಸ್ತ ಸಮುದಾಯದ ಗಣ್ಯರು ಭಾಗಿ

ಆರ್ ಎಸ್ ಎಸ್ ನ ದಕ್ಷಿಣ ಪ್ರಾಂತ ಶಕ್ತಿ ಕೇಂದ್ರ ಸಂಘನಿಕೇತನದಲ್ಲಿ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 76 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ,…

7 months ago

ಬಂಟರ ಮಾತೃ ಸಂಘದ ಗಣೇಶೋತ್ಸವ ಕಾರ್ಯಕ್ರಮ ಉದ್ಘಾಟನೆ

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ…

8 months ago

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕ್ಷಣಗಣನೆ

ವಾಣಿಜ್ಯ ನಗರಿ ಹುಬ್ಬಳ್ಳಿ ಹೃದಯಭಾಗ ಚೆನ್ನಮ್ಮ ವೃತ್ತದ ಪಕ್ಕದಲ್ಲಿರುವ ಈದ್ಗಾ (ಚನ್ನಮ್ಮ) ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಗಣೇಶನ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳು ತಾಯಾರಾಗಿದ್ದು, ಶಾಂತಿಯುತ…

8 months ago

ಮಂಗಳೂರು ವಿವಿಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿಯೇ ಮಾಡ್ತೇವೆ: ಪ್ರಭಾಕರ್ ಭಟ್

ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಗಣಪತಿ ಕೂರಿಸುವ ವಿಚಾರದಲ್ಲಿ ವಿವಾದವೊಂದು ಎದ್ದಿದೆ. ವಿವಿಯಲ್ಲಿ ಕಳೆದ 40 ವರ್ಷಗಳಿಂದ ಗಣೇಶೋತ್ಸವ ನಡೀತಿದೆ. ಕಳೆದ 2 ವರ್ಷಗಳಿಂದ ವಿವಿಯ ಮಂಗಳಾ…

8 months ago

ಈ ಬಾರಿ ನಾಡವರ ಮಾತೃ ಸಂಘದಿಂದ ಮಹತ್ವಪೂರ್ಣ ಗಣೇಶೋತ್ಸವ ಆಚರಣೆ: ಅಜಿತ್ ಕುಮಾರ್ ರೈ ಮಾಲಾಡಿ

ಈ ವರ್ಷದ ಸಾರ್ವಜನಿಕ ಗಣೇಶೋತ್ಸವವು ಬಂಟರ ಯಾನೆ ನಾಡವರ ಮಾತೃ ಸಂಘದ ಓಂಕಾರ ನಗರದಲ್ಲಿ ಮಾತೃಸಂಘ, ಸಿದ್ಧಿವಿನಾಯಕ ಪ್ರತಿಷ್ಠಾನ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ…

8 months ago

ಸಿದ್ಧಕಟ್ಟೆ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ, ರೂ 15ಲಕ್ಷ ವೆಚ್ಚದ ಬೆಳ್ಳಿ ಪ್ರಭಾವಳಿ ಸಮರ್ಪಣೆ

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ 35 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಗಣೇಶನ ವಿಗ್ರಹಕ್ಕೆ ಬೆಳ್ಳಿ ಪ್ರಭಾವಳಿ ಸಮರ್ಪಿಸಲಾಯಿತು.

2 years ago

ಜಕ್ರಿಬೆಟ್ಟು: 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆ

ಬಂಟ್ವಾಳ ತಾಲ್ಲೂಕಿನ ಜಕ್ರಿಬೆಟ್ಟು ದಾಸ ಮೈದಾನದಲ್ಲಿ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಚಾಲನೆ ನೀಡಿದರು.

2 years ago

ಮಂಗಳೂರು: ಕರಾವಳಿಯಲ್ಲಿ ಈ ಬಾರಿ ಸಂಭ್ರಮದ ಗಣೇಶ ಚತುರ್ಥಿಯ ಆಚರಣೆ

ಕರಾವಳಿಯಲ್ಲಿ ಕಳೆದ 2ವರ್ಷ ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿದ್ದ ಗಣೇಶೋತ್ಸವ ಈ ವರ್ಷ ಸಂಭ್ರಮ ಇಮ್ಮಡಿಯಾಗಿದೆ.

2 years ago

ಬಂಟ್ವಾಳ: ಆ.31-ಸೆ.4ರ ವರೆಗೆ 19ನೇ ವರ್ಷದ ಸಾರ್ವಜನಿಕ  ಶ್ರೀ ಗಣೇಶೋತ್ಸವ ಆಚರಣೆ

ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ಈ ಬಾರಿ ಆಗಸ್ಟ್ 31ರಿಂದ ಸೆಪ್ಟೆಂಬರ್ 4ರವರೆಗೆ 5 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ…

2 years ago

ಬೆಂಗಳೂರು: ಗಣೇಶೋತ್ಸವಕ್ಕೆ ನಿರ್ಬಂಧ ತೆರವುಗೊಳಿಸಿ ಅದ್ದೂರಿ ಆಚರಣೆಗೆ ಅವಕಾಶಕೊಟ್ಟ ರಾಜ್ಯ ಸರ್ಕಾರ

ಕಳೆದ ಎರಡು ವರ್ಷಗಳಿಂದ ಗಣೇಶೋತ್ಸವಕ್ಕೆ ಕವಿದಿದ್ದ ಕೋವಿಡ್ ಕರಿಛಾಯೆ ಈ ಬಾರಿ ದೂರವಾಗಿದ್ದು, ಎಲ್ಲಾ ನಿರ್ಬಂಧ ತೆರವುಗೊಳಿಸಿ ಅದ್ದೂರಿಯ ಆಚರಣೆಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

2 years ago