ಗದಗ

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ !

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಭೀಕರವಾಗಿ ಕೊಚ್ಚಿ…

1 week ago

ಸಾರಿಗೆ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

2 weeks ago

ಕ್ಯಾಂಟರ್ ವಾಹನ ಪಲ್ಟಿಯಾಗಿ: ಮೂವರು ಸಾವು

ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ. 

2 months ago

ಕಾಂಗ್ರೆಸ್ ಮುಖಂಡನ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯ

ವೈದ್ಯನೋರ್ವ ಕಾಂಗ್ರೆಸ್ ಮುಖಂಡನ ಹೆಸರನ್ನ ಡೆತ್ ನೋಟ್‌ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.

3 months ago

ರಾಮಮಂದಿರದ ಮೇಲೆ ಪಾಕಿಸ್ತಾನ ಧ್ವಜ: ಫೋಟೋ ಹರಿಬಿಟ್ಟ ಮುಸ್ಲಿಂ ಯುವಕ ಅರೆಸ್ಟ್​

ಅಯೋಧ್ಯ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಇಂದು ನಡೆಯಲಿದೆ. 

3 months ago

ಮಗುವಿನ ಮೇಲೆ ಹರಿದ ಜೆಸಿಬಿ: ಸ್ಥಳದಲ್ಲೇ ಸಾವು

ಜಿಲ್ಲೆಯ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದ ಘಟನೆ ಸಂಭವಿಸಿದೆ.

4 months ago

ನಟ ಯಶ್​ ಬೆಂಗಾವಲು ವಾಹನ ಬೈಕ್‌ ಗೆ ಡಿಕ್ಕಿ; ಯುವಕ ಮೃತ್ಯು

ನಟ ಯಶ್ ರ್ತ್‌ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದ್ದರು.

4 months ago

ಸಹಾಯ ಯಾರು ಬೇಕಾದರೂ ಮಾಡಬಹುದು: ‘ನನ್ನ ಬಗ್ಗೆ ಅಸಹ್ಯ ಆಗಿದೆ’ ಎಂದ ಯಶ್​

ಬ್ಯಾನರ್​ ಕಟ್ಟಲು ಹೋದ ಅಭಿಮಾನಿಗಳು ನಿಧನರಾದ ಹಿನ್ನೆಲೆಯಲ್ಲಿ ಯಶ್​ ಅವರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ಮೃತರಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್…

4 months ago

ಮೃತ ಯುವಕರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಯಶ್

ಬ್ಯಾನರ್ ಅಳವಡಿಸುವಾಗ ಮೂವರು ಫ್ಯಾನ್ಸ್ ವಿದ್ಯುತ್ ಸ್ಪರ್ಶಿಸಿ ​ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನಟ ಯಶ್ ಅವರು ಗದಗನ ಸೂರಣಗಿ ಗ್ರಾಮಕ್ಕೆ ತಲುಪಿದ್ದಾರೆ.

4 months ago

ಗದಗ: ಯುವ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಗದಗ ಜಿಲ್ಲೆಯ ಮುಂಡರಗಿ ಶಿಲ್ಪಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿದೆ.

5 months ago

ಬೆಳೆ ಕಾವಲು ಕಾಯುತ್ತಿದ್ದ ರೈತನ ರುಂಡ ಕತ್ತರಿಸಿದ ದುಷ್ಕರ್ಮಿಗಳು

ಬರಗಾಲದ ಕಾರಣ ಈಗ ಮೆಣಸಿನಕಾಯಿಗೆ ದರ ಏರಿಕೆಯಾಗಿದೆ. ಈ ವೇಳೆ ಮೆಣಸಿನ ಕಾಯಿ ಕಳ್ಳತನ ಪ್ರಕರಣಗಳು ಹೆಚ್ಚಿವೆ. ಅದಕ್ಕಾಗಿ ರೈತರು ಮೆಣಸಿನಕಾಯಿ ಕಾವಲಿಗೆ ಮುಂದಾಗಿದ್ದಾರೆ.

5 months ago

ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ ಮಾಡಿದ ಅಜ್ಜಿ: ಸೊಸೆ ಆರೋಪ

ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಒಂಬತ್ತು ತಿಂಗಳ ಹಸುಗೂಸಿಗೆ ಎಲೆ, ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

5 months ago

ರವಿ ಡಿ ಚನ್ನಣ್ಣನವರ್‌ ಹೆಸರಲ್ಲಿ ಆನ್‌ಲೈನ್‌ ವಂಚನೆ

ಗದಗದಲ್ಲಿ ಪೊಲೀಸ್‌ ಅಧಿಕಾರಿಗಳ ಹೆಸರನ್ನೇ ದುರ್ಬಳಕೆ ಮಾಡಿಕೊಂಡು ಆನ್‌ಲೈನ್‌ ವಂಚನೆ ಮಾಡಲಾಗಿದೆ.

5 months ago

ಗದಗದಲ್ಲಿ ಭೀಕರ ರಸ್ತೆ ಅಪಘಾತ, ಐವರು ಸ್ಥಳದಲ್ಲಿಯೇ ಸಾವು

ಸರ್ಕಾರಿ ಬಸ್‌ ಹಾಗೂ ಟಾಟಾ ಸುಮೋ ಮಧ್ಯೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗದಗ ಜಿಲ್ಲೆ ನರೇಗಲ್ ಹೋಬಳಿಯ ಗಜೇಂದ್ರಗಡ ನರೇಗಲ್‌ ಮಾರ್ಗಮಧ್ಯೆ…

7 months ago

ಶಿರಹಟ್ಟಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಚುನಾವಣಾ ಪ್ರಚಾರ

ಶಿರಹಟ್ಟಿ ವಿಧಾನಸಭಾ ಮೀಸಲು ಕ್ಷೇತ್ರದ ಸಾರ್ವತ್ರಿಕ ಚುನಾವಣಾ ಪ್ರಚಾರ - 2023

1 year ago