ಗಮಕ ವಾಚನ

ಉಜಿರೆ: ಸಾಹಿತ್ಯ ವೇದಿಕೆಯಲ್ಲಿ ‘ಗಮಕ’ ವೈಭವ

ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಗಮಕ ವಾಚನ ನಡೆಯಿತು.

1 year ago