‘ಗರೀಬ್ ಕಲ್ಯಾಣ್ ಸಮ್ಮೇಳನ’

ನಾಳೆ ಶಿಮ್ಲಾಗೆ ತೆರಳಲಿರುವ ಪ್ರಧಾನಿ ಮೋದಿ

ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಾಳೆ ಶಿಮ್ಲಾದಲ್ಲಿ ಆಯೋಜನೆ ಮಾಡಿರುವ 'ಗರೀಬ್ ಕಲ್ಯಾಣ್ ಸಮ್ಮೇಳನ'ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದು, ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ…

2 years ago