ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆ

ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆ: 2035 ಹೆಕ್ಟೇರ್ ಭೂಮಿಗೆ ನೀರಾವರಿ- ಗೋವಿಂದ ಕಾರಜೋಳ

ಬಾಗಲಕೋಟ ಜಿಲ್ಲೆ ಜಮಖಂಡಿ ತಾಲ್ಲೂಕಿನ ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 216 ಕೋಟಿ ರೂ.ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ಸರ್ಕಾರದ ಪರಿಶೀಲನೆಯಲ್ಲಿದೆ.

1 year ago