ಗಲಾಟೆ

ಬೈಕ್ ಓವರ್ ಟೇಕ್ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಯಲ್ಲಾಪುರ ತಾಲೂಕಿನ ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವನನ್ನು  ಕೊಲೆ ಮಾಡಿದ ಘಟನೆ ನಡೆದಿದೆ.

2 months ago

ಕಾಂಗ್ರೆಸ್ ಕಾರ್ಯಕರ್ತರ ವಿರೋಧದ ನಡುವೆ ‘ನಮೋ ಭಾರತ್’ ಕಾರ್ಯಕ್ರಮ ಯಶಸ್ವಿ

ನಗರದ ವಿಜಯಪುರದಲ್ಲಿ ಚಕ್ರವರ್ತಿ ಸೂಲಿಬೆಲೆಯ 'ನಮೋ ಭಾರತ್' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಗಲಾಟೆ ಮಧ್ಯೆಯೇ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಗಿದೆ.

3 months ago

ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಕೊಲೆಯಲ್ಲಿ ಅಂತ್ಯ

ಜಮೀನು ವಿಚಾರಕ್ಕೆ  ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದ್ದು ಜಮೀನು ವಿಚಾರಕ್ಕೆ ಶುರುವಾದ ಈ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. 

4 months ago

ಕೊಪ್ಪಳ: ಉತ್ತರ ಪ್ರದೇಶದ ಭಕ್ತರು ಹಾಗೂ ಸ್ಥಳೀಯರ ನಡುವೆ ಗಲಾಟೆ

ಕೊಪ್ಪಳ  ಜಿಲ್ಲೆಯ ಗಂಗಾವತಿ ತಾಲೂಕಿನ ಕೊರಮ್ಮನ ಕ್ಯಾಂಪ್ ಬಳಿ ಆಂಜನೇಯ ದರ್ಶನಕ್ಕಾಗಿ ಅಂಜನಾದ್ರಿಗೆ ಬಂದು ವಾಪಸ್ ಆಗುತ್ತಿದ್ದ ಉತ್ತರ ಪ್ರದೇಶದ ಭಕ್ತರು ಹಾಗೂ ಸ್ಥಳೀಯರ ನಡುವೆ ಗಲಾಟೆ…

4 months ago

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಮೂಗು ಕಚ್ಚಿ ತುಂಡರಿಸಿದ ಯುವಕ

ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ…

4 months ago

ಗೌತಮ್ ಗಂಭೀರ್ ವಿರುದ್ಧ ಆರೋಪ: ಶ್ರೀಶಾಂತ್‍ಗೆ ನೋಟಿಸ್‍ ಜಾರಿ

ಮಾಜಿ ಆಟಗಾರ ಗೌತಮ್ ಗಂಭೀರ್  ಹಾಗೂ ವೇಗದ ಬೌಲರ್ ಶ್ರೀಶಾಂತ್ ನಡುವಿನ ಗಲಾಟೆ ವಿಚಾರವಾಗಿ ಶ್ರೀಶಾಂತ್‍ಗೆ ನೋಟಿಸ್‍ನ ಬಿಸಿ ತಟ್ಟಿದೆ.

5 months ago

ಹಳೆಯಂಗಡಿ ಗ್ರಾಪಂನಲ್ಲಿ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ

ಕಾಂಗ್ರೆಸ್‌ ಬೆಂಬಲಿತ ಸದಸ್ಯೆಯ ಸದಸ್ಯತ್ವ ರದ್ದುಗೊಂಡ ಕಾರಣಕ್ಕೆ ಹಳೆಯಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮಿಥುನ್ ರೈ ಮತ್ತು ಬೆಂಬಲಿಗರ ಗಲಾಟೆ ನಡೆದಿದೆ.

9 months ago

ಶಿವಮೊಗ್ಗ: ತಿಪ್ಪೆ ಗುಂಡಿಯ ವಿಚಾರದಲ್ಲಿ ಗಲಾಟೆ, ಮಹಿಳೆ ಸಾವು

ತಾಲೂಕಿನ ಅರಳಹಳ್ಳಿ ಗ್ರಾಮದ ತಾಜ್ ಮಸ್ಜೀದ್ ಬೀದಿಯಲ್ಲಿ ನಿವಾಸಿಗಳ ನಡುವೆ ತಿಪ್ಪೆ ಗುಂಡಿಯ ವಿಚಾರದಲ್ಲಿ ಗಲಾಟೆಯಾಗಿದ್ದು ಈ ಗಲಾಟೆಯಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ.

1 year ago

ಸಣ್ಣ ವಿಷಯಗಳಿಗೆ ಅಳುವ ಮಕ್ಕಳನ್ನು ಹೇಗೆ ನಿಭಾಯಿಸುವುದು

ಸಣ್ಣ ಮಕ್ಕಳು ಸಣ್ಣ ವಿಷಯಗಳ ಬಗ್ಗೆ ಗಲಾಟೆ ಮಾಡುವುದನ್ನು ನೀವು ಗಮನಿಸಿರಬಹುದು ಮತ್ತು ಅದು ಅವರಿಗೆ ದೊಡ್ಡ ವ್ಯವಹಾರವೆಂದು ಅಳುವುದನ್ನು ನೀವು ಗಮನಿಸಿರಬಹುದು, ಆದರೆ ಹಿರಿಯರಾಗಿ ಇದು…

2 years ago

ಶಿವಮೊಗ್ಗ: ಗಲಾಟೆ ಪ್ರಕರಣ, ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ

ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ…

2 years ago

ಫ್ಲೆಕ್ಸ್ ತೆರವು: ಆಲತ್ತೂರಲ್ಲಿ ಉದ್ರಿಕ್ತ ವಾತಾವರಣ

ಫ್ಲೆಕ್ಸ್ ತೆರವು ವಿಚಾರಕ್ಕೆ ಎರಡು ಜನಾಂಗದ ನಡುವೆ ಗಲಾಟೆ ನಡೆದು ಗ್ರಾಮದಲ್ಲಿ ಉದ್ರಿಕ್ತ ಪರಿಸ್ಥಿತಿ ಉಂಟಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದಲ್ಲಿ ನಡೆದಿದೆ.

2 years ago

ಹುಡುಗಿ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಹುಡುಗಿ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಕೊಲೆ ಮಾಡಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆಂದು ಬಿಂಬಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಧುಗಿರಿ ಪೊಲೀಸರಿಂದ ಓರ್ವ ರೌಡಿಶೀಟರ್…

2 years ago