ಗಾಡಿ ಎಳೆದೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಹೃದಯಾಘಾತದಿಂದ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಎತ್ತು ಸಾವನ್ನಪ್ಪಿರುವ ಘಟನೆ ಗುರುದೇವರಹಳ್ಳಿ ಸಮೀಪದಲ್ಲಿ ನಡೆದಿದೆ.