ಗಾವಡಗೆರೆ

ದಲಿತರಿಗೆ ಕ್ಷೌರ ಮಾಡಲ್ಲ ಎನ್ನುವುದು ಸುಳ್ಳು!

ದಲಿತರಿಗೆ ಕ್ಷೌರ ಮಾಡಲ್ಲ ಎನ್ನುವುದು ಸುಳ್ಳು ಆರೋಪವಾಗಿದ್ದು, ಗ್ರಾಮದ ಹೆಸರಿಗೆ ಕಳಂಕ ತರಲು ಕೆಲವರು ಆರೋಪ ಮಾಡಿದ್ದಾರೆ ಎಂದು ಗಾವಡಗೆರೆ ಹೋಬಳಿಯ ಗ್ರಾಮಸ್ಥರು ಹೇಳಿದ್ದಾರೆ.

2 years ago

ಹುಣಸೂರು: ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿ

ಗಾವಡಗೆರೆ ಹೋಬಳಿಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೀರು ರೈತರ ಜಮೀನಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.

2 years ago