ಬಸ್ ನಿಲ್ದಾಣದ ಸಮೀಪದ ಏಂಜಲ್ ಸ್ಟೋರ್ ಮತ್ತು ಗಿರಣಿ ಅಂಗಡಿಗೆ ನುಗ್ಗಿ ನಗದು ಕಳವು ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.