ಗೀತಾ ಜಯಂತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗೀತಾ ಜಯಂತಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಸಂಘದ ವತಿಯಿಂದ ಗೀತಾ ಜಯಂತಿ ಕಾರ್ಯಕ್ರಮ ನಡೆಯಿತು.

1 year ago