ಗೀತಾ ಪವಾರ್‌

ಔರಾದನ ಮಹಿಳೆಗೆ ಸ್ವಚ್ಛ ಸುಜಲ್ ಶಕ್ತಿ ಪ್ರಶಸ್ತಿ

ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯಿತಿ ಸದಸ್ಯೆ ಗೀತಾ ಪವಾರ್‌ಗೆ ಕೇಂದ್ರ ಸರ್ಕಾರದ 2023ನೇ ಸಾಲಿನ ಸ್ವಚ್ಛ ಸುಜಲ್ ಶಕ್ತಿ ಸಮ್ಮಾನ್ ಪ್ರಶಸ್ತಿ ದೊರೆತಿದೆ.

1 year ago