ಗುಂಡಿನಚಕಮಕಿ

ಜಮ್ಮು ಮತ್ತು ಕಾಶ್ಮೀರ: ಇಬ್ಬರು ಹಿಜ್ಬುಲ್ ಭಯೋತ್ಪಾದಕರ ಹತ್ಯೆ

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕೆರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

2 years ago