ಗುಂಡು ಹಾರಿಸಿ

ರಾಮನಗರ: ವ್ಯಕ್ತಿಯ ಆತ್ಮಹತ್ಯೆ, ಆತ್ಮಹತ್ಯೆ ಪತ್ರದಲ್ಲಿ ಬಿಜೆಪಿ ಶಾಸಕನ ಹೆಸರು ಉಲ್ಲೇಖ

ರಾಮನಗರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಪತ್ರದಲ್ಲಿ ಬಿಜೆಪಿ ಶಾಸಕ ಹಾಗೂ ಇತರ ಐವರನ್ನು ಹೆಸರಿಸಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

1 year ago

ಮೇಲಾಧಿಕಾರಿಗೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಿ.ಆರ್.ಪಿ.ಎಫ್. ಯೋಧ

ಸಿ.ಆರ್.ಪಿ.ಎಫ್. ನಲ್ಲಿ ಕೆಲಸ ಮಾಡುತ್ತಿದ್ದ ಯೋಧನೊಬ್ಬ ತನ್ನ ಮೇಲಾಧಿಕಾರಿಗೆ ಗುಂಡು ಹಾರಿಸಿ ಆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

2 years ago