ಗುಂಡು

ಡಿಕೆಶಿ ಎದೆಗೆ ಸಿದ್ದರಾಮಯ್ಯ ಗುಂಡು ಹೊಡೆಯುತ್ತಿದ್ದಾರೆ: ಪ್ರತಾಪ್ ಸಿಂಹ

ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

4 months ago

ತಲೆಗೆ ಗುಂಡು ಹಾರಿಸಿಕೊಂಡು ಬಿಎಸ್​ಎಫ್​ ಯೋಧ ಆತ್ಮಹತ್ಯೆ

ನಿಯೋಜನೆಗೊಂಡಿರುವ ಗಡಿ ಭದ್ರತಾ ಪಡೆ(ಬಿಎಸ್​ಎಫ್)ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ಫೋನ್​ನಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದರು, ಬಳಿಕ ಮನೆಗೆ ಹೋಗಿ ನೋಡಿದಾಗ ಪತ್ನಿ…

7 months ago

ಉನ್ನಾವೊ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಪತ್ರಕರ್ತನ ಮೇಲೆ ಗುಂಡಿನ ದಾಳಿ

25 ವರ್ಷದ ಸ್ಥಳೀಯ ಪತ್ರಕರ್ತನ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಉನ್ನಾವೊ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

10 months ago

ಲಕ್ನೋ: ಬಂದೂಕಿನಿಂದ ಗುಂಡು ತಗುಲಿ ಪಿಎಸಿ ಜವಾನ್ ಸಾವು

ಪ್ರಾಂತೀಯ ಸಶಸ್ತ್ರ ಪೊಲೀಸ್ ಪಡೆಯ (ಪಿಎಸಿ) ಕಾನ್ಸ್ಟೇಬಲ್ ಒಬ್ಬರು ಬಂದೂಕಿನಿಂದ ಗುಂಡು ತಗುಲಿ ಮೃತಪಟ್ಟಿರುವ ಘಟನೆ ಇಲ್ಲಿನ ಆಶಿಯಾನಾ ಪೊಲೀಸ್ ವೃತ್ತದಲ್ಲಿ ನಡೆದಿದೆ.

1 year ago

ಮೈಸೂರು: ದಸರಾ ಆನೆ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನ ಬಂಧನ

ದಸರಾ ಆಚರಣೆಯಲ್ಲಿ ಪಾಲ್ಗೊಂಡಿದ್ದ ಪ್ರಸಿದ್ಧ ಆನೆಯೊಂದರ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ  ತೋಟದ ಮಾಲೀಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 year ago

ಚಿಕ್ಕಬಳ್ಳಾಪುರ: ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನೆಯಲ್ಲಿ ದರೋಡೆ

ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಮನೆಗೆ ನುಗ್ಗಿದ ಐವರು ದರೋಡೆಕೋರರ ತಂಡವೊಂದು ಸಬ್ ಇನ್ಸ್ಪೆಕ್ಟರ್ ಮಗನಿಗೆ ಗುಂಡು ಹಾರಿಸಿ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ…

1 year ago

ದೆಹಲಿ: ಅಂತಾರಾಜ್ಯ ಬಸ್ಸು ನಿಲ್ದಾಣದಲ್ಲಿ 2,200 ಸಜೀವ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು

ಆನಂದ ವಿಹಾರ್‌ನ ಅಂತಾರಾಜ್ಯ ಬಸ್ಸು ನಿಲ್ದಾಣದಿಂದ ದಿಲ್ಲಿ ಪೊಲೀಸರು 2,200 ಸಜೀವ ಗುಂಡುಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಆರು ಮಂದಿಯನ್ನು ಬಂಧಿಸಿದ್ದಾರೆ.

2 years ago

ಕಾಡಾನೆ ಸಾವು: ಗುಂಡು ಹಾರಿಸಿ ಹತ್ಯೆಗೈದಿರುವ ಶಂಕೆ

ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೂರ್ಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದು, ದೇಹದಲ್ಲಿ ಗಾಯದ ಗುರುತು ಕಂಡು ಬಂದಿರುವ ಹಿನ್ನಲೆಯಲ್ಲಿ ಗುಂಡು ಹಾರಿಸಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

2 years ago

ಆಕಸ್ಮಿಕವಾಗಿ ರೈಫಲ್‌ ನಿಂದ ಗುಂಡು ಹಾರಿದ ಪರಿಣಾಮ ಗಾಯಗೊಂಡ ಯೋಧ

ಭುಜ್‌ ಪ್ರದೇಶದಲ್ಲಿ ತೇಲುವ ರಕ್ಷಣಾ ಔಟ್‌ ಪೋಸ್ಟ್‌ ಒಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ರೈಫಲ್‌ ನಿಂದ ಗುಂಡು ಹಾರಿದ ಪರಿಣಾಮ ಯೋಧನೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ.

2 years ago

ದೆಹಲಿಯ ರೋಹಿಣಿ ಕೋರ್ಟ್‌ ಎದುರಲ್ಲೇ ಹಾರಿದ ಗುಂಡು!

ರೋಹಿಣಿ ಕೋರ್ಟ್‌ ಎದುರುನಲ್ಲಿ ಗುಂಡು ಹಾರಿರುವ ಕುರಿತು ವರದಿಯಾಗಿದೆ. ಇಂದು ಬೆಳಿಗ್ಗೆ 9.40 ರ ಸುಮಾರಿಗೆ ಘಟನೆ ನಡೆದಿದ್ದು ಗೇಟ್‌ ನಲ್ಲಿ ನಿಯೊಜನೆಗೊಂಡ ಭದ್ರತಾ ಸಿಬ್ಬಂದಿಯ ಆಯುಧದಿಂದ…

2 years ago

ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

2 years ago