ಗುಂಡ್ಲುಪೇಟೆ

ಹುಲಿ ದಾಳಿಗೆ ಮೃತಪಟ್ಟ ಮೂರು ತಿಂಗಳ ಕಂದನಿಗಾಗಿ ತಾಯಿ ಆನೆ ಚೀರಾಟ

ಕಂದನಿಗಾಗಿ ಗಂಟೆಗಟ್ಟಲೆ ರಸ್ತೆ ಬದಿಯಲ್ಲೇ ನಿಂತು ಮೃತಪಟ್ಟ ಕರುಳ ಬಳ್ಳಿಗಾಗಿ ತಾಯಿಯಾನೆ ಚೀರಾಟ, ಇತ್ತ ಸುಮಾರು 4 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತ ಈ ಮನಕಲಕುವ…

1 week ago

ಕ್ರೈಸ್ತ ಸಮುದಾಯ ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿಲ್ಲ: ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟನೆ

ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಯಾವುದೇ ಗೋರಿಗಳನ್ನು ನಿರ್ಮಾಣ ಮಾಡಿಲ್ಲ ಎಂದು ಸೆಂಟ್ ಪೀಟರ್ಸ್ ಲೂಥರನ್ ಚರ್ಚ್‍ನ ಫಾದರ್ ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟಪಡಿಸಿದರು.

2 weeks ago

ಪಾಳೆಗಾರತನ ನಡೆಯೋದಿಲ್ಲ: ಮಾಜಿ ಶಾಸಕ ನಿರಂಜನ್ ಗುಡುಗು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಕುತಂತ್ರದಿಂದ ಸೋಲು ಕಾಣಬೇಕಾಯಿತು. ಆದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗರ ಗ್ಯಾರಂಟಿ ಗಿಮಿಕ್ ನಡೆಯೋದಿಲ್ಲ ಎಂದು ಮಾಜಿ ಶಾಸಕ ಚಾಮರಾಜನಗರ ಜಿಲ್ಲಾ ಬಿಜೆಪಿ…

2 weeks ago

ಗುಂಡ್ಲುಪೇಟೆಯಲ್ಲಿ ಲೋಕಸಭಾ ಚುನಾವಣೆಯ ಅಂಚೆ ಮತದಾನಕ್ಕೆ ಚಾಲನೆ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದ ಬೂತ್ ನಂಬರ್ ಮೂರರ ವಿಧಾನಸಭಾ ಕ್ಷೇತ್ರದ ಎ . ವಾಸುದೇವಮೂರ್ತಿ ಮನೆಯಲ್ಲಿ ಹಿರಿಯ ನಾಗರಿಕರಾದ ಪಾರ್ವತಮ್ಮ,[90)ನವರ ಮನೆಯಲ್ಲಿ 2024…

2 weeks ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ: ಆಸ್ಪತ್ರೆಗೆ ದಾಖಲು

ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಶಂಬಪ್ಪ ಎಂಬ ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಇಂದು ಸಂಜೆ ನಡೆದಿದೆ.

2 weeks ago

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ಹಣ ಪೊಲೀಸರ ವಶಕ್ಕೆ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನು ಗುಂಡ್ಲುಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮದ್ದೂರು ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ದಾಖಲೆ ರಹಿತ…

1 month ago

ಕೇರಳ ರಾಜ್ಯಕ್ಕೆ ಅಕ್ರಮವಾಗಿ ಜಾನುವಾರುಗಳಿಗೆ ಮೇವು ಸಾಗಾಟ

ಚಾಮರಾಜನಗರ ಜಿಲ್ಲೆಯು ಬರಪೀಡಿತ ಜಿಲ್ಲೆ ಎಂದು ಘೋಷಣೆಯಾದ ಬಳಿಕ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವುದನ್ನ ಅರಿತ ಸರ್ಕಾರ ಹೊರರಾಜ್ಯಗಳಿಗೆ ಮೇವು ಸಾಗಾಟವನ್ನ ನಿರ್ಬಂಧಿಸಿ ಆದೇಶಿಸಿತ್ತು ಅದರಂತೆ ಜಿಲ್ಲಾಧಿಕಾರಿಗಳು…

2 months ago

ಉಪಟಳ ನೀಡುವ ಒಂಟಿ ಸಲಗದ ಸೆರೆಗೆ ಪ್ರತಿಭಟನೆ

ಬಂಡೀಪುರ ವ್ಯಾಪ್ತಿ ಸೇರಿದಂತೆ ತಾಲೂಕಿನ ಹಂಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಬೆಳೆದಿರುವ ಬೆಳೆ ನಾಶ ಮಾಡುತ್ತಿರುವ ಒಂಟಿ ಸಲಗದ ಸೆರೆಗೆ ಒತ್ತಾಯಿಸಿ ಗ್ರಾಮಸ್ಥರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ…

2 months ago

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ನಿಷೇಧ ಆದೇಶ ಹಿಂಪಡೆದ ತಹಸೀಲ್ದಾರ್

ಸಾರ್ವಜನಿಕರು ಹಾಗೂ ಭಕ್ತಾದಿಗಳಿಂದ ಬಾರಿ ಟೀಕೆ ವ್ಯಕ್ತವಾದ ಹಿನ್ನೆಲೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3ಗಂಟೆಯೊಳಗೆ ಬಸ್ ಸಂಚಾರ ನಿಷೇದಿಸಿ ಹೊರಡಿಸಿದ ಆದೇಶವನ್ನು ತಹಸೀಲ್ದಾರ್ ಟಿ.ರಮೇಶ್ ಬಾಬು…

2 months ago

ಹಿಮವದ್ ಗೋಪಾಲಸ್ವಾಮಿ ದರ್ಶನದ ಅವಧಿ ಕಡಿತ

ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ತಾಲೂಕು ಆಡಳಿತ ಶಾಕ್ ನೀಡಿದ್ದು, ದೇವರ ದರ್ಶನದ ಅವಧಿಯನ್ನು ಕಡಿತ ಮಾಡಿರುವುದು…

2 months ago

ಕುರಿಗಾಹಿಗಳ ಮೇಲೆ ಎರಗಿದ ಹುಲಿರಾಯ: ಇಬ್ಬರಿಗೆ ಗಾಯ

ಕುರಿಗಾಹಿಗಳ ಮೇಲೆ ಎರಗಿದ ಹುಲಿಯು ಇಬ್ಬರಿಗೆ ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಶಿವಪುರ ಗ್ರಾಮದಲ್ಲಿ ನಡೆದಿದೆ.

3 months ago

ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತ ಮುತ್ತ ಡ್ರೋನ್ ಹಾಗೂ ಕ್ಯಾಮರಾ ಚಿತ್ರೀಕರಣ ನಿಷೇಧ

ತಾಲ್ಲೂಕಿನ ಪ್ರಸಿದ್ಧ ಯಾತ್ರ ಸ್ಥಳ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಡ್ರೋನ್ ಮತ್ತು ಕ್ಯಾಮರಾ ಚಿತ್ರೀಕರಣಕ್ಕೆ ತಹಸೀಲ್ದಾರ್ ನಿಷೇಧ ಹೇರಿದ್ದಾರೆ.

3 months ago

ಸಿಂಚನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ತಾಲೂಕಿನ ಭೋಗಯ್ಯನಹುಂಡಿ ಗ್ರಾಮದ ಶಿಕ್ಷಕಿ ರೇಖಾ ಸೋಮಶೇಖರ್ ಅವರ ಪುತ್ರಿ ಸಿಂಚನ ಅವರು ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನದಲ್ಲಿ ಸಂಶೋಧನೆ ಮತ್ತು ವಿಜ್ಞಾನ ವಸ್ತು…

3 months ago

ಸೆರೆಹಿಡಿದಿದ್ದ ಪುಂಡಾನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಹದಿನೈದು ದಿನಗಳ ಹಿಂದೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸೆರೆಹಿಡಿಯಲಾಗಿದ್ದ ಪುಂಡಾನೆಯನ್ನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು ಈಗ ಕೇರಳದ ಮಾನಂದವಾಡಿ ಸಮೀಪ ಕಾಣಿಸಿಕೊಂಡಿದೆ.

3 months ago

ಗುಂಡ್ಲುಪೇಟೆ: ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಪಲ್ಟಿ ಚಾಲಕ ಸಾವು

ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

3 months ago