ಗುಡುಗು

ಸಿಡಿಲು ಬಡಿದು ಪ್ಲಾಸ್ಟಿಕ್ ಮೇಲ್ಛಾವಣಿಗೆ ಬೆಂಕಿ

ಥಾಣೆ ಮತ್ತು ನೆರೆಯ ಪಾಲ್ಘಡ ಜಿಲ್ಲೆಯ ಹಲವು ಭಾಗಗಳಲ್ಲಿ ಮುಂಜಾನೆ ಸಿಡಿಲು, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. 

5 months ago

ಧಾರವಾಡ: ಸಿಡಿಲಿನ ಆರ್ಭಟಕ್ಕೆ ಹೊತ್ತಿ ಉರಿದ ತೆಂಗಿನ ಮರ

ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ. ಬಿಸಿಲಿನ ದಾಹಕ್ಕೆ ಜನರು ಸುಸ್ತಾಗಿದ್ದು ತಂಪೇರಿಚಿದೆ. ಭಾರಿ ಪ್ರಮಾಣದಲ್ಲಿ ಗುಡುಗು ಸಿಡಿಲಿಮ ಹೊಡತಕ್ಕೆ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ತೆಂಗಿನ…

12 months ago

ಬೀದರ್: ಬಿರುಗಾಳಿ ಸಹಿತ ಮಳೆ , ಮರ ನೆಲಕ್ಕುರುಳಿ ವಾಹನಗಳು ಜಖಂ – ಮೂವರಿಗೆ ಗಾಯ

ಜಿಲ್ಲೆಯಲ್ಲಿ ಗುರುವಾರ ಈ ವರ್ಷದ ಮೊದಲ ವರ್ಷಧಾರೆಯಾಗಿದೆ. ಮಧ್ಯಾಹ್ನ ಭಾರಿ ಗಾಳಿ, ಗುಡುಗು ಸಹಿದ ಗಂಟೆಗೂ ಹೆಚ್ಚು ಕಾಲ‌ ಮಳೆ ಸುರಿದಿದ್ದು, ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿತು.

1 year ago

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಗುಡುಗು ಸಹಿತ ತುಂತುರು ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುರುವಾರ ನವೆಂಬರ್ 24 ರಂದು ಗುಡುಗು ಸಹಿತ ತುಂತುರು ಮಳೆಯಾಗಿದೆ.

1 year ago

ಬೆಂಗಳೂರು :ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಇಂದಿನಿಂದ 4…

1 year ago

ಚೆನ್ನೈ: ಸೋಮವಾರದಿಂದ ಗುರುವಾರದವರೆಗೆ ತಮಿಳುನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ ಐಎಂಡಿ

ತಮಿಳುನಾಡಿನ ಹಲವು ಭಾಗಗಳಲ್ಲಿ ಸೋಮವಾರದಿಂದ ಗುರುವಾರದವರೆಗೆ ಗುಡುಗು ಸಹಿತ  ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

2 years ago

ಮಂಗಳೂರು: ಮುಂಜಾನೆ ಸುರಿದ ಭಾರೀ ಮಳೆಗೆ ಹಲವು ಮನೆಗಳು ಜಲಾವೃತ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾದ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ…

2 years ago

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಮುನ್ಸೂಚನೆ

ಮುಂಗಾರು ದುರ್ಬಲಗೊಂಡಿರುವ ನಡುವೆಯೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ. ಜೂ.6ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು ಸೇರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯ…

2 years ago

ರಾಷ್ಟ್ರ ರಾಜಧಾನಿಯಲ್ಲಿ ಮಳೆಯಬ್ಬರ : ವಿಮಾನ ಕಾರ್ಯಾಚರಣೆ ಸ್ಥಗಿತ

ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬಲವಾದ ಗಾಳಿ ಮತ್ತು ತೀವ್ರ ಮಳೆಯಿಂದಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಮರಗಳು ಧರೆಗುರುಳಿದ್ದು ಇದರ…

2 years ago

ರಾಮನಗರದಲ್ಲಿ ಸಿಡಿಲು ಮಳೆಗೆ ಭಾರೀ ಹಾನಿ

ತಾಲೂಕಿನಲ್ಲಿ ಸಿಡಿಲು, ಗುಡುಗು ಸಹಿತ ಸುರಿದ ಭಾರಿ ಮಳೆಗೆ ಬಿಡದಿ ಹೋಬಳಿ ಬೆತ್ತಂಗೆರೆ ಗ್ರಾಮದಲ್ಲಿ ಮರವೊಂದರ ಕೆಳಗೆ ನಿಂತಿದ್ದ 16 ಕುರಿ ಮತ್ತು ಮೇಕೆಗಳು ಸಿಡಿಲು ಬಡಿದು ಸಾವನ್ನಪ್ಪಿದ್ದರೆ, ಇನ್ನು ಕೆಲವು ಕಡೆ ಮನೆಯ ಛಾವಣಿ ಹಾರಿ ಹೋಗಿದ್ದು, ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು ಭಾರೀ ನಷ್ಟವಾಗಿದೆ.

2 years ago

ಸಿಡಿಲಿನಿಂದ ತಪ್ಪಿಸಿಕೊಳ್ಳುವ ಕೆಲ ಮುನ್ನೆಚ್ಚರಿಕಾ ಕ್ರಮ

ಮುಂಗಾರು ಆರಂಭಕ್ಕೆ ಮುನ್ನ ಗುಡುಗು ಸಿಡಿಲಿನೊಂದಿಗೆ ಮಳೆ ಸುರಿಯುವುದು ಮಾಮೂಲಿ. ಇಂತಹ ಸಂದರ್ಭ ಸಿಡಿಲು ಬಡಿದು ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚಿರುತ್ತದೆ.

2 years ago

ಅಸ್ಸಾಂನಲ್ಲಿ ಚಂಡಮಾರುತ ಮತ್ತು ಗುಡುಗು ಸಹಿತ ಮಳೆಗೆ 1 ತಿಂಗಳಲ್ಲಿ 20 ನಾಗರೀಕರ ಸಾವು

ಅಸ್ಸಾಂನಲ್ಲಿ ಕಳೆದ ತಿಂಗಳು ಅಂದರೆ, ಮಾರ್ಚ್‌ನಿಂದ ಏಪ್ರಿಲ್ 17 ರವರೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪಗಳಿಂದ ಸುಮಾರು 20ನಾಗರೀಕರು ಸಾವನ್ನಪ್ಪಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ…

2 years ago

ಅವನಿ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅವನಿ ಚಂಡಮಾರುತದ ಪರಿಣಾಮ ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 years ago