ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಹೊಸ ಟ್ವಿಸ್ಟ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಬೆಳಗಾವಿಯಲ್ಲಿ ನಿಕಟಪೂರ್ವ ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ ಒಂದಷ್ಟು ಸತ್ಯಾಂಶದ ಮೇಲೆ ಬೆಳಕು ಚೆಲ್ಲಿದ್ದಾರೆ.

2 years ago

ಕೆ.ಎಸ್ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು:ಅಖಿಲ ಭಾರತ ಹಿಂದೂ ಮಹಾಸಭಾ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೆಎಸ್ಈಶ್ವರಪ್ಪ ರಾಜೀನಾಮೆ ನೀಡಿದರಷ್ಟೇ ಸಾಲದು ಅವರನ್ನು ಕೂಡಲೇ ಬಂಧಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಒತ್ತಾಯಿಸಿದೆ.

2 years ago

ಮಾಜಿ ಸಚಿವ ಈಶ್ವರಪ್ಪನವರ ಬಂಧನವಾಗುವವರೆಗೂ ಹೋರಾಟ ಮಾಡುತ್ತೇವೆ: ಹರೀಶ್ ಕುಮಾರ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಈಶ್ವರಪ್ಪರ ಬಂಧನವಾಗುವವರೆಗೂ ಜಿಲ್ಲೆಯ ಪ್ರತಿ ಬ್ಲಾಕ್ ಮತ್ತು ವಿಧಾನಸಭಾ ಕ್ಷೇತ್ರದಲ್ಲೂ ಹೋರಾಟ ನಡೆಸುವುದಾಗಿ…

2 years ago

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು : ರೇಣುಕಾಚಾರ್ಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಸಾವಿನ ಬಗ್ಗೆ ಅನುಕಂಪವಿದೆ.

2 years ago

ಗುತ್ತಿಗೆದಾರ ಸಂತೋಷ್ ಪ್ರಕರಣ ಸರ್ಕಾರ ಹಸ್ತಕ್ಷೇಪ ಮಾಡಲ್ಲ:ಸಿಎಂ ಬೊಮ್ಮಾಯಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಪುನರುಚ್ಚರಿಸಿದ್ದಾರೆ.

2 years ago