ಗುತ್ತಿಗೆದಾರ

ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಶೇ.40 ಸರ್ಕಾರವೆಂದು ಆರೋಪ ಮಾಡಿದ್ದು, ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು…

3 months ago

ಪ್ರಿಯಾಂಕ್ ಖರ್ಗೆ ಅವರ ಆಸ್ತಿ ವಿಚಾರ ಕೆದಕಿದ ವಸಂತ್ ಬಂಗೇರ

ಸಚಿವ ಪ್ರಿಯಾಂಕ್ ಖರ್ಗೆ  ಅವರ ಆಸ್ತಿ ವಿಚಾರವನ್ನು ಕಿಯೋನಿಕ್ಸ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ವಸಂತ್ ಬಂಗೇರ  ಅವರು ಕೆದಕಿದ್ದಾರೆ.

6 months ago

ಮತ್ತೊಂದು ಐಟಿ ದಾಳಿ: ಬಿಲ್ಡರ್‌ ನಿವಾಸದಲ್ಲಿ 40 ಕೋಟಿ ರೂ. ಪತ್ತೆ

ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದಾಗ 42 ಕೋಟಿ ರೂ. ದೊರೆತಿತ್ತು. ಇದೀಗ ಅಂತಹುದೇ ಮತ್ತೊಂದು ದಾಳಿ ನಡೆದಿದೆ.

7 months ago

ಲಿಕ್ಕರ್‌ ಪರವಾನಗಿ ನೀಡಲು ಲಂಚ ಪೀಕಿದ ಅಧಿಕಾರಿಗಳು ಅಂದರ್‌

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ ವೇಳೆ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರ ಮನೆಯಲ್ಲಿ ಪತ್ತೆಯಾದ 42 ಕೋಟಿ ರೂ. ಹಣ ರಾಷ್ಟ್ರ ಮಟ್ಟದಲ್ಲಿ…

7 months ago

ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರಿಂದ ಸರ್ಕಾರದ ವಿರುದ್ಧ ಅಪಪ್ರಚಾರ: ಶಿವಕುಮಾರ್

ಗುತ್ತಿಗೆದಾರರು ಮತ್ತು ಕಾಂಗ್ರೆಸ್ ಸರ್ಕಾರದ ನಡುವಿನ ಕಚ್ಚಾಟಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಸಚಿವರು ಕಮಿಷನ್ ಕೇಳಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ…

9 months ago

ನಮಗೂ ಭಾಗ್ಯ ಕೊಡಿ ಎಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಕಮಿಷನ್‌ ಆರೋಪದ ಕುರಿತು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜ್ಯ ಸರ್ಕಾರದ ವಿರುದ್ಧ ಯಾರೂ ಕಮಿಷನ್ ಆರೋಪವನ್ನು ಮಾಡಿಲ್ಲ ಎಂದು ಹೇಳಿರುವ…

9 months ago

ಮಂಗಳೂರು: ಕೊಳೆತ ಮೊಟ್ಟೆಗಳ ಪೂರೈಕೆ ವಿರುದ್ಧ ಶಾಸಕ ಭರತ್‌ ಆಕ್ರೋಶ

ಇತ್ತೀಚೆಗೆ ಅಂಗನವಾಡಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿರವ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡುವ…

9 months ago

ಗುತ್ತಿಗೆದಾರರನ್ನು ನವದೆಹಲಿಗೆ ಕರೆಸಿಕೊಂಡಿದ್ಯಾರೆಂದು ಗೊತ್ತು: ಡಿಕೆಶಿ

ಗುತ್ತಿಗೆದಾರರಿಗೆ ಬಿಲ್‌ ಪಾವತಿಸುವ ಮೊದಲು ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಶಿವಕುಮಾರ್‌ ಹೇಳಿದ್ದಾರೆ. ಪ್ರಚಾರಕ್ಕಾಗಿ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಆದರೆ ಗುತ್ತಿಗೆದಾರರ ಸಂಘದವರ ಬಿಲ್‌ ಪಾವತಿಗೆ…

9 months ago

ಕೊಪ್ಪಳ: ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಗಾಯಗೊಂಡ ಪ್ರಕರಣ, ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲು

ರಾಜ್ಯದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ 10 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ತೀವ್ರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ವಿರುದ್ಧ ಪೊಲೀಸರು ಪ್ರಕರಣ…

1 year ago

ಕೇರಳ: ಕೆಲಸಕ್ಕೆ ಹಣ ಕೊಡದಿದ್ದರೆ ತೆಂಗಿನ ಮರದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿದ ಗುತ್ತಿಗೆದಾರ!

ರಾಜಧಾನಿ ನಗರದ ಹೊರವಲಯದಲ್ಲಿರುವ ಪಲ್ಲಿಯೋಡು ಗ್ರಾಮ ಶುಕ್ರವಾರ ಬೆಳಗ್ಗೆಯಿಂದ ಸುದ್ದಿಯಲ್ಲಿದ್ದು, ವೃತ್ತಿಯಲ್ಲಿ ಗುತ್ತಿಗೆದಾರರಾಗಿರುವ ವ್ಯಕ್ತಿಯೊಬ್ಬರು ತನ್ನ ಬಾಕಿ ಹಣ ನೀಡದಿದ್ದರೆ ಕೆಳಗೆ ಹಾರಿಬಿಡುವುದಾಗಿ ಬೆದರಿಸಿ ಎತ್ತರದ ತೆಂಗಿನ…

2 years ago

ಮಂಗಳೂರು: ಕಮಿಷನ್ ಆರೋಪ, ಸರ್ಕಾರದ ಸಮರ್ಥನೆ ಎಷ್ಟು ಸಮಂಜಸ

ಗುತ್ತಿಗೆದಾರರ ಬಿಲ್ ಪಾವತಿ ಕಮಿಷನ್ ಆರೋಪ ಕಳೆದ ಒಂದು ವರುಷದಿಂದ ಕೇಳಿ ಬರುತ್ತಿದ್ದು  ರಾಜ್ಯ ಸರ್ಕಾರ ಅಥವಾ ಪ್ರಧಾನಿ ಮಂತ್ರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ನಾಚಿಕೆಗೇಡಿನ.…

2 years ago

ಮೈಸೂರು: ಕಳಂಕದಿಂದ ಮುಕ್ತನಾಗಿದ್ದೇನೆ ಎಂದ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕಳಂಕದಿಂದ ಮುಕ್ತವಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕುಟುಂಬ ಸಮೇತ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು

2 years ago

ಬೆಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಎಪಿ ಆಗ್ರಹ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರನ್ನು ತೆರವುಗೊಳಿಸಿದ್ದಕ್ಕಾಗಿ ಕರ್ನಾಟಕದ ಆಮ್ ಆದ್ಮಿ ಪಕ್ಷ…

2 years ago

ಕರ್ನಾಟಕದಲ್ಲಿ ಶೇ.40ರಷ್ಟು ಭ್ರಷ್ಟಾಚಾರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಪಿಎಂಒ

ಸರ್ಕಾರಿ ಯೋಜನೆಗಳಲ್ಲಿ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸಿದ್ದ ಗುತ್ತಿಗೆದಾರರ ಸಂಘಕ್ಕೆ ದೊಡ್ಡ ಗೆಲುವು ಸಿಕ್ಕಿದೆ ಎಂದು ಪಿಎಂಒ ಪ್ರತಿಕ್ರಿಯಿಸಿದೆ.

2 years ago