ಗುದ್ದಲಿಪೂಜೆ

ಮಂಗಳೂರು: ಹೊಯಿಗೆ ಬಜಾರ್‌ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ನಗರದ ಹೊಯಿಗೆ ಬಜಾರ್‌ ವಾರ್ಡಿನಲ್ಲಿ ರಸ್ತೆ ಕಾಂಕ್ರಿಟೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಸ್ಥಳೀಯರ ಉಪಸ್ಥಿತಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.

1 year ago