ಗುರುಗ್ರಾಮ

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಜೀವ ದಹನ

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು, ಚಾಲಕ ಸಜೀವದಹನವಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು…

3 months ago

ಗುರುಗ್ರಾಮ: ಟವರ್ ಕ್ರೇನ್ ನಿಂದ ಬಿದ್ದು ನಾಲ್ವರು ಸಾವು, ಒಬ್ಬರಿಗೆ ಗಾಯ

ಗುರುಗ್ರಾಮದ ಸೆಕ್ಟರ್ -77 ರಲ್ಲಿನ ನಿರ್ಮಾಣ ಸ್ಥಳದಲ್ಲಿ ಮಂಗಳವಾರ ಸಂಜೆ ಟವರ್ ಕ್ರೇನ್ ಅನ್ನು 17 ನೇ ಮಹಡಿಗೆ ಅಳವಡಿಸುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಕಾರ್ಮಿಕರು…

2 years ago

ಗುರುಗ್ರಾಮ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅರುಣ್ ಯಾದವ್ ವಜಾ

ಇಸ್ಲಾಂ ವಿರುದ್ಧ ಮಾಡಿದ್ದ ಟ್ವೀಟ್‌ಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಹರ್ಯಾಣ ಘಟಕದ ಮಾಹಿತಿ ತಂತ್ರಜ್ಞಾನದ ಮುಖ್ಯಸ್ಥ ಅರುಣ್‌ ಯಾದವ್‌ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ.

2 years ago

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಶಾರ್ಪ್ ಶೂಟರ್‌ ಪೊಲೀಸ್ ವಶಕ್ಕೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಶಾರ್ಪ್ ಶೂಟರ್‌ಗಳನ್ನು ಥಕ್ರಾನ್ ಸಹೋದರರ ಹತ್ಯೆ ಪ್ರಕರಣದಲ್ಲಿ ವಿಚಾರಣೆಗಾಗಿ ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

2 years ago