ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್‍

ಬೀದರ್: 132 ಮಂದಿಗೆ ಉಚಿತ ಔಷಧಿ ಕಿಟ್ ವಿತರಣೆ

ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್‍ನಿಂದ ದತ್ತು ಪಡೆಯಲಾದ 132 ಕ್ಷಯ ರೋಗಿಗಳಿಗೆ ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಔಷಧಿ, ಆಹಾರ ಹಾಗೂ ಪೌಷ್ಟಿಕಾಂಶ ಕಿಟ್ ಉಚಿತವಾಗಿ ವಿತರಿಸಲಾಯಿತು.

1 year ago