ಗುರುಪುರ

ಗುರುಪುರ ಬಳಿ ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಬಸ್

ಇಂದು ಸಂಜೆ ಗುರುಪುರ ಬಳಿ ಬ್ರೇಕ್ ಫೇಲ್ ಆಗಿ ಬಸ್ ವೊಂದು ಪಲ್ಟಿಯಾದ ಘಟನೆ ನಡೆದಿದೆ.

4 months ago

ಗುರುಪುರ ಮಠದ ಬಳಿಯ ಎಸ್‌ಸಿ-ಎಸ್‌ಟಿ ಕಾಲೊನಿಯಲ್ಲಿ ಸಭಾಭವನ ನಿರ್ಮಾಣಕ್ಕೆ ಗುದ್ದಲಿಪೂಜೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಗುರುಪುರ ಗ್ರಾಮ ಪಂಚಾಯತ್ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುದಾನದಡಿ ಗುರುಪುರ ಪಂಚಾಯತ್…

7 months ago

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ, ಇಬ್ಬರು ಚಾಲಕರ ದುರ್ಮರಣ

ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ಗುರುಪುರ ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ.

1 year ago

ಮಂಗಳೂರು: ಮಳಲಿ ಮಸೀದಿ ವಿವಾದ, ಮತ್ತೆ ತೀರ್ಪು ಮುಂದೂಡಿದ ಕೋರ್ಟ್

ಗುರುಪುರದ ಮಳಲಿ ಜುಮ್ಮಾ ಮಸೀದಿಯ ಕುರಿತು ವಿವಾದಕ್ಕೆ ಸಂಬಂಧಿಸಿ ಮಂಗಳೂರಿನ ಸಿವಿಲ್ ಕೋರ್ಟ್ ಮತ್ತೆ ತೀರ್ಪು ಮುಂದೂಡಿದೆ ನವೆಂಬರ್ 9ಕ್ಕೆ ತೀರ್ಪು ನೀಡುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ.

2 years ago