ಗುರುರಾಜ್ ಗಂಟಿಹೊಳೆ ಅ

ಕುಂದಾಪುರ: ಹೆಮ್ಮಾಡಿಯಲ್ಲಿ ಗಂಟಿಹೊಳೆ ವಿಜಯೋತ್ಸವ

ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಗೆಲುವನ್ನು ಕಂಡ ಹಿನ್ನಲೆಯಲ್ಲಿ ಹೆಮ್ಮಾಡಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು.

12 months ago