ಗುರುರಾಜ್

ಕುಂದಾಪುರ: ಮತ ಚಲಾಯಿಸಿದ ಗುರುರಾಜ್ ಗಂಟಿಹೊಳೆ

ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು

12 months ago

ಕುಂದಾಪುರ: ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ

ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿರುವ ಗುರುರಾಜ್ ಗಂಟಿಹೊಳೆ ಅವರು ಗುರುವಾರ ಬೈಂದೂರು ಆಡಳಿತ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

1 year ago