ಗೂಂಡಾಗಿರಿ

ಬಸ್‌ ನಲ್ಲಿ ದಾಂಧಲೆ ನಡೆಸಿದ ವಿದ್ಯಾರ್ಥಿಗಳು

ದ.ಕ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ಮಾಡಿದ್ದಾರೆ. ವಿದ್ಯಾರ್ಥಿಗಳಿಂದ ಗೂಂಡಾಗಿರಿ ನಡೆಸುತ್ತಿದ್ದರೂ ಮೂಕಪ್ರೇಕ್ಷಕರಂತೆ ವರ್ತಿಸಿದರು ಎಂಬ ಆರೋಪ ಕೇಳಿಬಂದಿದೆ.

11 months ago

ಮೈಸೂರು: ಮಹಾರಾಷ್ಟ್ರ ಗೂಂಡಾಗಿರಿ ಖಂಡಿಸಿ ಪ್ರತಿಭಟನೆ

ಮಹಾರಾಷ್ಟ್ರ ಸರ್ಕಾರದ ಗೂಂಡಾಗಿರಿ, ಎಂಇಎಸ್ ಪುಂಡಾಟಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

1 year ago