ಗೃಹಭಂಗ

ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ ‘ಗೃಹಭಂಗ’

ಎಸ್. ಎಲ್. ಭೈರಪ್ಪನವರ ಗೃಹಭಂಗವು ಪ್ರಸಿದ್ಧ ಮತ್ತು ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾದ ಕಾದಂಬರಿ. ಈ  ಕಾದಂಬರಿಯು ತಿಪಟೂರು, ಚೆನ್ನರಾಯಪಟ್ಟಣ ತಾಲ್ಲೂಕುಗಳನ್ನೊಳಗೊಂಡ ಭಾಗದ ಪ್ರಾದೇಶಿಕ ಹಿನ್ನೆಲೆ ಹೊಂದಿದೆ. ‘ಗೃಹಭಂಗ’ವು…

1 year ago